ಕೆಟ್ಟುನಿಂತ ಟ್ಯಾಂಕರ್ ಗೆ ಬೈಕ್ ಡಿಕ್ಕಿ; ಯುವಕ ಮೃತ್ಯು
ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್…
ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್…
ಇಂಟರ್ನೆಟ್ ಇಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದೂ ಕಷ್ಟ. ಭಾರತದಲ್ಲಂತೂ 2ಜಿ, 3ಜಿ, 4ಜಿ, ಈಗ 5ಜಿ ಇಂಟರ್ನೆಟ್ ವೇಗ ಸಿಕ್ಕಿದೆ. ಆದರೂ ಹಲವು ಬಾರಿ ಇಂಟರ್ನೆಟ್ ಸಮಸ್ಯೆಯನ್ನು ಎದುರಿಸುತ್ತಲೇ ಇರುತ್ತೇವೆ. ವಿಶ್ವದಲ್ಲೇ ಈ 3 ಮುಸ್ಲಿಂ ರಾಷ್ಟ್ರಗಳಲ್ಲಿ ಅತಿ ಹೆಚ್ಚು ವೇಗದ ಇಂಟರ್ನೆಟ್…
ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇದ್ದಾಗ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಈ ಜೀರಿಗೆ ನೀರು ಮಾಡಿಕೊಂಡು ಕುಡಿದರೆ ಬೇಗನೆ ರಿಲೀಫ್ ಆಗುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮಾಡಿ ನೋಡಿ. 3 ಟೇಬಲ್ ಸ್ಪೂನ್ ಜೀರಿಗೆ ಯನ್ನು ಒಂದು ಪ್ಯಾನ್ ಗೆ ಹಾಕಿಕೊಂಡು…
ಮನೆಮುಂದೆ ಚಿಕ್ಕದೊಂದು ಹೂವಿನ ತೋಟ ಇರಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಗುಲಾಬಿ ಹೂವಿದ್ದರೆ ಮತ್ತಷ್ಟೂ ಚೆಂದ. ಗುಲಾಬಿ ಗಿಡವನ್ನು ಎಷ್ಟೇ ಚೆನ್ನಾಗಿ ಆರೈಕೆ ಮಾಡಿದರೂ ಸರಿಯಾಗಿ ಹೂ ಬಿಡುವುದಿಲ್ಲ ಎಂಬ ಬೇಜಾರು ನಿಮಗಿದ್ದರೆ ಈ ಟಿಪ್ಸ್ ಫಾಲೋ ಮಾಡಿ…
ಬಂಡುಕೋರರು ಡಮಾಸ್ಕಸ್ ವಶಪಡಿಸಿಕೊಂಡ ನಂತರ ಪದಚ್ಯುತ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಮತ್ತು ಅವರ ಕುಟುಂಬ ರಷ್ಯಾಕ್ಕೆ ಆಗಮಿಸಿದ್ದಾರೆ. ಅವರಿಗೆ ರಷ್ಯಾದ ಅಧಿಕಾರಿಗಳು ಆಶ್ರಯ ನೀಡಿದ್ದಾರೆ ಎಂದು ಕ್ರೆಮ್ಲಿನ್ ಮೂಲವನ್ನು ಉಲ್ಲೇಖಿಸಿ ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಸಿರಿಯಾದ ಅಧ್ಯಕ್ಷ…
ಮನೆಯವರ ವಿರೋಧದ ನಡುವೆಯೂ ಕೇರಳ ಮೂಲದ ಯುವಕನ ಜೊತೆಗೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ. ಇಂದುಜಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಇನ್ನು ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಮೃತಳ…
ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ 28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ…
ಪುತ್ತೂರು: ಕಾರ್ಯಕರ್ತರೇ ಪಕ್ಷದ ಆಧಾರಸ್ತಂಬಗಳು, ಕಾರ್ಯಕರ್ತರ ಭಾವನೆಗೆ ಪಕ್ಷದ ಮುಖಂಡರು ಗೌರವ ನೀಡಬೇಕು, ಪಕ್ಷದ ಸಭೆಗಳು ಬೂತ್ ಮಟ್ಟದ ಕಾರ್ಯಕರ್ತರ ಮನೆಯಲ್ಲೇ ನಡೆಸಬೇಕು ಆ ಮುಲಕ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ವಿಟ್ಲ ಬ್ಲಾಕ್…
ಗ್ಯಾಸ್ ಸ್ಫೋಟ ಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ.…
ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ…