ಅತ್ಯಾಚಾರ ಕೇಸ್: ಬೇಲ್ ಸಿಕ್ಕ ಖುಷಿಯಲ್ಲಿ ರೋಡ್ ಶೋ ಮಾಡಿದ್ದ ಆರೋಪಿಗಳು ಮತ್ತೆ ಪೊಲೀಸ್ ವಶಕ್ಕೆ
ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಕಾರುಗಳಲ್ಲಿ ರೋಡ್ ಶೋ ಮಾಡಿ ವಿಜಯೋತ್ಸವ ಮಾಡಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಏಳು ಆರೋಪಿಗಳನ್ನು ಪೊಲೀಸರು ಮತ್ತೆ ಜೈಲಿಗೆ ಅಟ್ಟಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ…
