ಕಾಂತಾರ ಚಿತ್ರದಲ್ಲಿ ನಿನ್ನ ಪಾತ್ರ ಶಾಶ್ವತ; ರಾಕೇಶ್ ಪೂಜಾರಿ ಪಾತ್ರ ನೆನೆದು ಭಾವುಕರಾದ ರಿಷಬ್ ಶೆಟ್ಟಿ
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಮಿಡಿ ಖಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ (33) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೇ 11 ರಂದು ಮಂಗಳೂರಿನಲ್ಲಿ ಸ್ನೇಹಿತರೊಬ್ಬರ ಮೆಹೆಂದಿ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ರಾಕೇಶ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ತಕ್ಷಣವೇ ಸ್ಥಳೀಯ…
