Author: Vidyamaana

ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ..!!

ಉಳ್ಳಾಲ: ನಾಯಿಯೊಂದರ ಭೀಕರ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕುಂಪಲದಲ್ಲಿ ಶುಕ್ರವಾರ (ನ.14) ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ನಾಯಿಯ ಭೀಕರ ದಾಳಿಗೆ ಒಳಗಾದ ಮೃತದೇಹ…

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮಕ್ಕ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು…

ನ.15:ಪುತ್ತೂರಿನಲ್ಲಿ ಕರ್ನಾಟಕದ ಅತಿದೊಡ್ಡ ‘ಎಸ್‌.ಎಲ್‌.ವಿ ಬುಕ್‌ ಹೌಸ್’ ಶಾಖೆ ಉದ್ಘಾಟನೆ..!!

ಪುತ್ತೂರು, ನ.15: ರಾಜ್ಯದ ಪ್ರಮುಖ ಹಾಗೂ ಅತಿದೊಡ್ಡ ಪುಸ್ತಕ ಮಳಿಗೆಗಳಲ್ಲಿ ಒಂದಾಗಿ ಖ್ಯಾತಿ ಪಡೆದಿರುವ ಎಸ್‌.ಎಲ್‌.ವಿ ಬುಕ್‌ ಹೌಸ್ ತನ್ನ ಹೊಸ ಶಾಖೆಯನ್ನು ಪುತ್ತೂರಿನ ನೆಹರೂ ನಗರದಲ್ಲಿ ನ. 15ರಂದು ವಿಶೇಷ ಕಾರ್ಯಕ್ರಮದೊಂದಿಗೆ ಶುಭರಂಭಗೊಳ್ಳಲಿದೆ. ಬೆಳಿಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಹಲವಾರು…

ಸುಮಾ ನಾಪತ್ತೆ

ಕೆಲಸಕ್ಕೆಂದು ನವೆಂಬರ್ 11 ರಿಂದ ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಿಗ್ಗೆ ಕರ್ತವ್ಯಕ್ಕೆ…

ಪುತ್ತೂರು :ಕಾರು – ಸ್ಕೂಟರ್ ನಡುವೆ ಸಂಭವಿಸಿದ ಅಪಘಾತ ಪ್ರಕರಣ: ಮದ್ಯಪಾನ ಮಾಡಿ ಕಾರು ಓಡಿಸಿ ಅಪಘಾತ ಮಾಡಿದ ಆರೋಪಿ ಬಂಧನ..!!

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ನವೆಂಬರ್ 11 ರಂದು ಸಂಜೆ ನಡೆದಿದೆ. ಪುತ್ತೂರು ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT-2455 ಸಂಖ್ಯೆಯ…

ಇಂದು ಪುತ್ತೂರು ತಾಲೂಕಿನ ಈ ಭಾಗಗಳಲ್ಲಿ ಕರೆಂಟ್ ಇಲ್ಲ..!!

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆವಿ ಕ್ಯಾಂಪೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ ಮತ್ತು ಕೆಮ್ಮಿಂಜೆ ಫೀಡರ್‌ನಲ್ಲಿನ.13 ರಂದು – ಪೂರ್ವಾಹ್ನ 10ರಿಂದ ಅಪರಾಹ್ನ 2ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 33/11 ಕೆವಿ ಕ್ಯಾಂಪ್ಲೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ…

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ..!!

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ…

ಉಪ್ಪಿನಂಗಡಿ:ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ-ತಲೆನೋವು ನೆಪದಲ್ಲಿ ಶಾಲೆಗೆ ಗೈರು;ಕಿರುಕುಳ ಆರೋಪ ಹಿನ್ನೆಲೆ ಅನುಮಾನ…!!

ಉಪ್ಪಿನಂಗಡಿ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ. ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ…

ಪುತ್ತೂರು :ಬೆಥನಿ ಆಂಗ್ಲ ಮಾಧ್ಯಮ ಶಾಲಾ ಕಬಡ್ಡಿ ತಂಡ ರಾಷ್ಟ್ರಮಟ್ಟಕ್ಕೆ-ಶಿಕ್ಷಕ ಬಾಲಕೃಷ್ಣ ರೈ  ಪೊರ್ದಾಲ್ ಅವರ ತರಬೇತಿಯಲ್ಲಿ ತಂಡ ಸತತ ಮೂರನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ!

ಪುತ್ತೂರು, ನ.12: ಕರ್ನಾಟಕ ಸರಕಾರ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ – ಬೆಂಗಳೂರು ಉತ್ತರ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಂಗಳೂರು ಉತ್ತರ ವಲಯ–1 ರ ಸಂಯುಕ್ತ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ವಿಭಾಗದ ರಾಜ್ಯಮಟ್ಟದ…

೧೦ ಕಂಬಳಕ್ಕೆ ಸರಕಾರದಿಂದ ತಲಾ ₹5 ಲಕ್ಷ ಅನುದಾನ: ಶಾಸಕ ಅಶೋಕ್ ರೈ-
ಯಾವ್ಯಾವ ಕಂಬಳಕ್ಕೆ ಅನುದಾನ?ಇಲ್ಲಿದೆ ವಿವರ..!!

ಪುತ್ತೂರು:ತುಳುನಾಡಿನ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಜನಪದ ಕ್ರೀಡೆ ಕಂಬಳ ಉಳಿವಿಗಾಗಿ ನಿರಂತರ ಹೋರಾಟ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಮತ್ತೆ ಮಹತ್ವದ ಜಯ ಸಿಕ್ಕಿದೆ. ದಶಕಗಳ ಜನಪದ ಕ್ರೀಡೆಯಾದ ಕಂಬಳ, ಕಾನೂನು ಹೋರಾಟ ಮತ್ತು ಸಂಕಷ್ಟದ ಸನ್ನಿವೇಶ…

You missed

Join WhatsApp Group
error: Content is protected !!