ಮಂಗಳೂರು ವಿವಿ ಅಂತರ್ ಕಾಲೇಜು ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಮಿಂಚಿದ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು
ಪುತ್ತೂರು, ಮಾರ್ಚ್ ೧೭: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಅಂತರಕಾಲೇಜು ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ಹಲವು ಪದಕಗಳನ್ನುಮುಡಿಗೇರಿಸಿಕೊಳ್ಳುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.ದ್ವಿತೀಯ ಬಿಎಸ್ಸಿಯ ಸ್ಪಂದನ ೪೫ ಕೆಜಿ ವಿಭಾಗದಲ್ಲಿ…
