Author: Vidyamaana

ಬೆಂಗಳೂರುದಿಂದ ಎಂಡಿಎಂಎ ತರಿಸಿ ಮಾರಾಟ ಯತ್ನ: ಮಂಗಳೂರು ಸಿಸಿಬಿಯಿಂದ ಮೂವರ ಬಂಧನ

ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ನಗರ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು…

ಡಾ. ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್, ಶುಗರ್, HBA1C, BMD ಹಾಗೂ ನ್ಯೂರೋಪಥಿ ಉಚಿತ ತಪಾಸಣಾ ಶಿಬಿರ..!!

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಅವರ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.11ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿರುವ ಡಾ. ನಝೀರ್ ಅಹಮ್ಮದ್ ಅವರ ಕ್ಲಿನಿಕ್‌ನಲ್ಲಿ…

ಹಾರಾಡಿ ರೈಲ್ವೇ ಮೇಲ್ಸೇತುವೆ ನಿರ್ಮಾಣ: 8 ಕೋಟಿ ಅನುದಾನ ಮಂಜೂರು ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 8 ಕೋಟಿ ರೂ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಪಥವಾಗಿ ಅಭಿವೃದ್ದಿ ಹೊಂದುತ್ತಿದ್ದು ಈಗಾಗಲೇ ಕಾಮಗಾರಿ ಪ್ರಾರಂಭಗೊಂಡಿದ್ದು,ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಹಾರಾಡಿಯಲ್ಲಿ…

ಕೇಪು: ಕೋಳಿ ಅಂಕ ಮಾಡಿಸಿದ ಪ್ರಕರಣ-
ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ..!!

ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ…

ನಿಧನ

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಹಾಗೂ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಿವಾಸಿ ನಳಿನಿ ಲೋಕಪ್ಪ ಗೌಡ (74) ಅವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬೆಳಗ್ಗೆ ನಿಧನರಾದರು.ನಳಿನಿ ಲೋಕಪ್ಪ ಗೌಡ ಅವರು ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ…

ಸಂಸತ್‌ ಭವನ: ರಾಹುಲ್‌ ಬರುತ್ತಿದ್ದಂತೆ ಕಾಲ್ಕಿತ್ತ ಸಚಿವರು

ನವದೆಹಲಿ :ಸಂಸತ್‌ ಭವನದ ಸಂಕೀರ್ಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡುತ್ತಿದ್ದ ಸಚಿವರ ಬಳಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬರುತ್ತಿದ್ದಂತೆ ಸಚಿವರು ಅಲ್ಲಿಂದ ಕಾಲ್ಕಿತ್ತ ಪ್ರಸಂಗ ಬುಧವಾರ ನಡೆಯಿತು. ವರದಿಗಾರರ ಜತೆ ಮಾತನಾಡುತ್ತಿದ್ದ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ…

T20 World Cup 2026: ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವೆ ಸೂಪರ್ ಓವರ್‌ ಮೇಲೆ ಸೂಪರ್ ಓವರ್; ರೋಚಕ ಪಂದ್ಯದಲ್ಲಿ ಗೆದ್ದವರಾರು?

ಅ ಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 13ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಅಪ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯ ಟೈ ಆಗಿ ಸೂಪರ್ ಓವರ್ ನಡೆಯಿತು. ಸೂಪರ್ ಓವರ್…

ವಿಟ್ಲ ಖಾಸಗಿ ಐಟಿಐಯಲ್ಲಿ ವಿದ್ಯಾರ್ಥಿಗಳ ಗಲಾಟೆ: ಚೂರಿ ಇರಿತ, ಇಬ್ಬರಿಗೆ ಗಾಯ

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಉಂಟಾದ ವಾಗ್ವಾದ ಚೂರಿ ಇರಿತಕ್ಕೆ ತಿರುಗಿದ ಘಟನೆ ಪಟ್ಟಣದ ಖಾಸಗಿ ಐಟಿಐ ಸಂಸ್ಥೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.ಪ್ರಥಮ ವರ್ಷದ ವಿದ್ಯಾರ್ಥಿ ಮೊಹಮ್ಮದ್ ರಿಜ್ವಾನ್ (18) ಅವರಿಗೆ ಸಹಪಾಠಿ ಹೇಮಂತ್ (19) ಚೂರಿಯಿಂದ ಇರಿದಿರುವುದಾಗಿ…

ಉಪ್ಪಿನಂಗಡಿ: ಎಂ.ಡಿ.ಎಂ.ಎ. ಸಹಿತ ಆರೋಪಿ ಬಂಧನ

ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ತಂಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಹಾಗೂ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ.ದಿನಾಂಕ 10.02.2026 ರಂದು ಸಂಜೆ 6 ಗಂಟೆ ಸುಮಾರಿಗೆ ಉಪ್ಪಿನಂಗಡಿ ಗ್ರಾಮದ ಪಂಜಳ ಪ್ರದೇಶದಲ್ಲಿ ರೌಂಡ್ಸ್…

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರು: ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ನೋಟೀಸ್ ನಲ್ಲಿ ಏನಿದೆ? ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ…

Join WhatsApp Group
error: Content is protected !!