ಪುತ್ತೂರು: ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿಗೆ ಶೇ.100 ಫಲಿತಾಂಶ
ಪುತ್ತೂರು :ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ 2024–25ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಕಾಲೇಜಿನ ಬಿ.ಎಸ್ಸಿ (OT & AT) ಮೊದಲ ಬ್ಯಾಚ್ನ ಎಲ್ಲಾ…
