ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಯಾದ ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನದ ಅಂಗವಾಗಿ ಪ್ರತಿವರ್ಷ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ 16ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವದ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ಸಮಿತಿಯ ಅಧ್ಯಕ್ಷರಾಗಿ ಡಾ. ಸುರೇಶ್ ಪುತ್ತೂರಾಯ, ಸಂಚಾಲಕರಾಗಿ ಕಿರಣ್…
