ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ
ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್
ಪುತ್ತೂರು: ಸರಕಾರಿ ಶಾಲಾ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿಮಾಡಲಾಗಿದೆ.ಜ.7 ರಂದು ಸಂಜೆ ಮಣಿಕ್ಕರ ಸರಕಾರಿ…
