ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ಜೀವ ರಕ್ಷಿಸಿದ ರಿಕ್ಷಾ ಚಾಲಕ ಅಶೋಕ್
ಕುಂದಾಪುರ :ಮಣ್ಣು ತುಂಬಿದ ಲಾರಿ ಮಗುಚಿ ಬಿದ್ದಾಗ ಮಣ್ಣಿನಡಿಗೆ ಬಿದ್ದು ಮೇಲೇಳಲಾಗದೆ ಒದ್ದಾಡುತ್ತಿದ್ದ ಮಹಿಳೆಯನ್ನು ಸಮಾಜಸೇವಕ, ರಿಕ್ಷಾ ಚಾಲಕರೊಬ್ಬರು ಸಕಾಲದಲ್ಲಿ ರಕ್ಷಿಸಿದ್ದಾರೆ. ಘಟನೆಯ ವಿವರಬುಧವಾರ ಮಧ್ಯಾಹ್ನ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಒಳ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಲಾರಿಯೊಂದು ಚಾಲಕನ…
