ಪುತ್ತೂರು :ಕಾರು-ಖಾಸಗಿ ಬಸ್ ನಡುವೆ ಬೀಕರ ಅಪಘಾತ
ಪುತ್ತೂರು :ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ. ಘಟನೆಯ ವಿವರ: ಮೂಲಗಳ ಪ್ರಕಾರ, ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ…
ಪುತ್ತೂರು :ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ. ಘಟನೆಯ ವಿವರ: ಮೂಲಗಳ ಪ್ರಕಾರ, ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ…
ಪುತ್ತೂರು: ಈ ಬಾರಿ ಮೇ ತಿಂಗಳಲ್ಲೇ ಮಳೆ ಪ್ರಾರಂಭವಾಗಿದೆ, ಅದರಲ್ಲೂ ವಿಪರೀತ ಮಳೆಯಾಗುತ್ತಿದೆ, ಅಲ್ಲಲ್ಲಿ ಗಾಳಿಮಳೆಗೆ ಮರಗಳು ಮುರಿದು ಬೀಳುತ್ತಿರುವ ಕಾರಣಕ್ಕೆ ಕರೆಂಟ್ ಕಂಬಗಳು ಹಾನಿಗೊಳಗಾಗಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರುಜೋಡನೆ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದ್ದರೂ ಕೆಲವೊಂದು…
73 ವರ್ಷಗಳಿಂದ ಮದ್ಯ ನಿಷೇಧವಿರುವ ಸೌದಿ ಅರೇಬಿಯಾದಲ್ಲಿ ಇನ್ಮುಂದೆ ಮದ್ಯಪಾನಕ್ಕೆ ಅವಕಾಶ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂಬ ವರದಿಗಳನ್ನು ಅಲ್ಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ. ಸಾರ್ವಜನಿಕರಿಗೆ ಮದ್ಯಪಾನ ಮಾಡಲು ನಮ್ಮ ದೇಶದಲ್ಲಿ ಅವಕಾಶ ಇಲ್ಲ ಹಾಗೂ ಇನ್ಮುಂದೆಯೂ ಇರುವುದಿಲ್ಲ ಎಂದು ಸಂಬಂಧಿಸಿದ…
ವಿಚಿತ್ರ ಎಂಬಂತೆ ತನ್ನ ಅಕ್ಕನ ಸಾವಿನಿಂದ ಹಲವು ವರ್ಷಗಳ ಕಾಲ ಮನನೊಂದ ಯುವಕನೋರ್ವನು ಸಹೋದರಿ ಧರಿಸುತ್ತಿದ್ದ ಸೀರೆ, ಆಭರಗಳನ್ನೇ ತೊಟ್ಟು ನೇಣು ಬಿಗಿದುಕೊಂಡ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಯುವಕ ಸಂಜಯ್ ಎಂಬುವವನು ಆತ್ಮಹತ್ಯೆಗೆ ಶರಣಾಗಿದ್ದಾನೆ.…
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು…
ಪುತ್ತೂರು; ಪುತ್ತೂರಿನ ನಗರಸಭೆಗೆ ಇದೊಂದು ಮುಗಿಯದ ಗೋಳು. ಕಳೆದ 3 ವರ್ಷಗಳಿಂದ ಈ ಸಮಸ್ಯೆ ಕಾಡುತ್ತಲೇ ಇದೆ. ನಗರಸಭೆಯ ಇಂಜಿನಿಯರ್ ಗಳಿಗೆ ಇದೊಂದು ದೊಡ್ಡ ಸವಾಲು.. ಪರಿಹಾರವೇ ಇಲ್ಲದ ಈ ಸಮಸ್ಯೆಗೆ ಪರಿಹಾರ ಹೇಗೆ ಎಂದು ತಲೆ ತುರಿಸಿಕೊಳ್ಳುವ ಸ್ಥಿತಿ ನಗರಸಭೆಯ…
ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಹೆದ್ದಾರಿಯಲ್ಲಿ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಘಟನೆ ಬೆನ್ನಲ್ಲೇ, ಇದೀಗ ಉತ್ತರ ಪ್ರದೇಶದ ಗೊಂಡಾದ ಬಿಜೆಪಿ ಜಿಲ್ಲಾಧ್ಯಕ್ಷ ಅಮರ್ ಕಿಶೋರ್ ಕಶ್ಯಪ್ ಅವರ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪಕ್ಷದ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಶ್ಯಪ್…
ರಳದ ಕೊಚ್ಚಿಯ ಕರಾವಳಿಯಲ್ಲಿ ಮುಳುಗಿದ್ದ ಲೈಬೀರಿಯಾದ ಕಾರ್ಗೋ ಶಿಪ್‌ನಲ್ಲಿದ್ದ ಕೆಲವು ಕಂಟೇನರ್‌ಗಳು ಇಂದು ಬೆಳಗಿನ ಜಾವ ಅಲೆಗಳ ಅಬ್ಬರಕ್ಕೆ ದಡ ಸೇರಿವೆ. ಒಟ್ಟು 5 ಕಂಟೇನರ್‌ಗಳು ಇಂದು ಪತ್ತೆಯಾಗಿವೆ. ಕಾರ್ಗೋಶಿಪ್‌ನಲ್ಲಿ ಒಟ್ಟು 623 ಕಂಟೇನರ್‌ಗಳು ಇದ್ದವು. ಇದರಲ್ಲಿ 73 ಖಾಲಿ ಕಂಟೇನರ್‌ಗಳಾಗಿದ್ದವು.…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ತೀರಕ್ಕೆ, ಜಲಪಾತಗಳ ವೀಕ್ಷಣೆಗೆ, ಸಮುದ್ರದ ಬಳಿ ಹೋಗದಂತೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಆದಾಗ್ಯೂ ಕೆಲ ಪ್ರವಾಸಿಗರು ಎರಗುಂಡಿ ಫಾಲ್ಸ್ ನೋಡಲು ಹೋಗಿ ಅಪಾಯಕ್ಕೆ…
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರು, ಕೃಷಿ ಸಚಿವರಿದ್ದ ಹೆಲಿಕಾಪಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ನ್ನು ಬಳ್ಳಾರಿಯ ಜಿಂದಾಲ್ ನಲ್ಲಿ ತುರ್ತು…