ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ…
