ದುಬೈನಲ್ಲಿ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ-12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!
ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್ಗಳ ಗೆಲುವು ಕಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ. 50 ಒವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251…
