ಗಮನಿಸಿ : ‘ಗ್ರಾಮ ಒನ್ ಕೇಂದ್ರ’ಗಳಿಗೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ
ಕೊ ಡಗು ಜಿಲ್ಲೆಯಲ್ಲಿ ಪ್ರಸ್ತುತ 10 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು…
