ಚಲಿಸುವ ರೈಲಿನಲ್ಲಿ ಮಹಿಳೆಗೆ ಅಶ್ಲೀಲ ಕಿರುಕುಳ: ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ವಿಡಿಯೋ ವೈರಲ್!
ಭಾ ರತೀಯ ರೈಲ್ವೆಯ ಮೀಸಲು ಬೋಗಿಗಳಲ್ಲಿ ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಕೋರ್ಬಾ-ತಿರುವನಂತಪುರಂ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 22547) ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಎದುರಾದ ಭಯಾನಕ ಅನುಭವವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ…
