ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ
ಮೂಡುಬಿದಿರೆ: ಪಟ್ಟಣದ ಬಸ್‌ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆ ಭಾನುವಾರ ಉದ್ಘಾಟನೆಯಾಯಿತು.ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿ ಮತ್ತು ಸಮಾಜಮುಖಿ…
