ಪುತ್ತೂರು : ಗುರುಪ್ರಕಾಶ್ ನಿಧನ
ಪುತ್ತೂರು:ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ರವರು ನ. 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಪುತ್ತೂರು:ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ರವರು ನ. 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ…
ಮೀನು ಆರೋಗ್ಯಕರ ಫುಡ್. ಇದರ ಸೇವನೆಯಿಂದ ಸಾಕಷ್ಟು ಬೆನಿಫಿಟ್ ಗಳಿದೆ. ಆದರೆ ಮೀನಿನ ಜೊತೆಗೆ ಕೆಲವು ಆಹಾರಗಳನ್ನು ತಿನ್ನಬಾರದು ಎಂದು ಹೇಳಲಾಗುತ್ತದೆ. ಇದು ಕೇವಲ ಸಾಂಪ್ರದಾಯಿಕವಾಗಿ ಹೇಳಿರುವ ವಿಚಾರಲ್ಲ ಇದರ ಹಿಂದೆ ವಿಜ್ಞಾನ, ಆಯುರ್ವೇದ ಮತ್ತು ಅನುಭವದ ಪರಿಭಾಷೆಯಲ್ಲಿ ಕೂಡ ಹೇಳಲಾಗಿದೆ.…
ಇತ್ತೀಚಿನ ದಿನಗಳಲ್ಲಿ ವಯಸ್ಸಿಗೆ ಸಂಬಂಧವಿಲ್ಲದಂತೆ ಎಲ್ಲರಲ್ಲೂ ಹೃದಯದ ಸಮಸ್ಯೆಗಳು ಕಂಡುಬರುತ್ತಿವೆ. ಕರ್ನಾಟಕದಲ್ಲೂ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು (Heart attack) ಹೆಚ್ಚಾಗುತ್ತಿವೆ. ಈ ನಡುವೆ ತೆಲಂಗಾಣ ರಾಜ್ಯದ ಮಂಚಿರ‍್ಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ 10 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿದ ಮೃತಪಟ್ಟಿರುವುದು…
ಪುತ್ತೂರು :ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.…
ದ ಕ್ಷಿಣ ಕೊರಿಯಾ ಮೂಲದ ಕಿಯಾ (Kia) ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ಭಾರತದ ಮಾರುಕಟ್ಟೆಗೆ 2019ರಲ್ಲಿ ಅಧಿಕೃತವಾಗಿ ಪ್ರವೇಶವನ್ನು ಮಾಡಿತು. ಆಂಧ್ರ ಪದೇಶಯಲ್ಲಿ ಉತ್ಪಾದನಾ ಘಟಕವನ್ನು ಹೊಂದಿದ್ದು, ಸೋನೆಟ್ ಮತ್ತು ಸೆಲ್ಟೋಸ್ ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ.…
ಮುಂಬೈ :ಮಹಾರಾಷ್ಟ್ರದಲ್ಲಿ ಅಧಿಕಾರ ಪಡೆಯುವ ಕಸರತ್ತು ಇನ್ನೂ ಅಂತ್ಯವಾಗಿಲ್ಲ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಸಾಧಿಸಿದ ಮಹಾಯುತಿ ಮೈತ್ರಿಕೂಟವು ಅಧಿಕಾರ ರಚನೆಗೆ ಮುಂದಾಗಿದೆ. ಮಹಾಯುತಿಯ ಪಕ್ಷಗಳಾದ ಬಿಜೆಪಿ, ಶಿಂಧೆ ಬಣದ ಶಿವಸೇನೆ, ಅಜಿತ್ ಬಣದ ಎನ್‌ಸಿಪಿಯ ನಡುವೆ ಇದೀಗ…
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಗ್ರಾಪಂ ಸದಸ್ಯ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು…
ಬೆಳ್ತಂಗಡಿ, ನ.29: ಪ್ರೀತಿಸುತ್ತಿದ್ದ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆಂದು ನೊಂದುಕೊಂಡ ಅಪ್ರಾಪ್ತ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಹೃಷ್ವಿ(17) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನ.20 ರಂದು…
ಬೆಂಗಳೂರು : (ನ.29): ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ಅಸ್ಸಾಂ ಯುವತಿ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಅಸ್ಸಾಂ ಯುವತಿಯನ್ನು ಲವ್ ಮಾಡೋದಾಗಿ ರೂಮಿಗೆ ಕರೆಸಿಕೊಂಡು ಸಮ್ಮತಿ ಸೆಕ್ಸ್ ಮೂಲಕ…