ಪುತ್ತೂರು : ಗಾಯಾಳು ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ ನಿಧನ
ತ್ತೂರು: ನಗರದ ಕಲ್ಲಾರೆಯ ಕಟ್ಟಡದ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ (17) ಅವರು ನ. 17ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಲತಃ ಪಡ್ಡಾಯೂರು ನಿವಾಸಿಯಾಗಿರುವ ಅವರು…
