Author: Vidyamaana

ಪುತ್ತೂರು : ರಸ್ತೆ ಅಗಲೀಕರಣ ಕಾಮಗಾರಿ- ಹಲವು ಪ್ರದೇಶಗಳಲ್ಲಿ ಗುರುವಾರ ಕರೆಂಟ್ ಇಜ್ಜಿ..!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಲ್ಲಿ ಜೂನ್ 11 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ…

ಬೊಳುವಾರು: ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ತುರ್ತು ಚಿಕಿತ್ಸೆ ಮಾಹಿತಿ ಕಾರ್ಯಾಗಾರ

ಪುತ್ತೂರು, ಜೂ. 9: ಬೊಳುವಾರಿನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಯ ಎಲೈಡ್ ಹೆಲ್ತ್ ಸೈನ್ಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ತುರ್ತು ಚಿಕಿತ್ಸೆ (ಎಮರ್ಜೆನ್ಸಿ ಕೇರ್) ಕುರಿತ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಕಾರ್ಯಾಗಾರವನ್ನು ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಪತಿ ರಾವ್ ಉದ್ಘಾಟಿಸಿದರು. ಎ.ಜೆ.…

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳ ಬಂಧನ

ಮಂಗಳೂರು, ಜೂನ್ 9: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ ತನ್ಸಿಪ್ @ ತಂಜಿ (ತೌಡಗೊಳಿ ಕ್ರಾಸ್, ನರಿಂಗಾಣ ಗ್ರಾಮ, ಬಂಟ್ವಾಳ) ಹಾಗೂ ಮೊಹಮ್ಮದ್…

ಕಡಬ: ಮಹಿಳೆ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಮನವಿ..!!

ಕಡಬ, ಜೂನ್ 9: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ನಿವಾಸಿಯಾದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಮಾಹಿತಿ ನೀಡಿ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಪೊಲೀಸರ ಮಾಹಿತಿ ಪ್ರಕಾರ, ಆರ್. ಪೈನ್ ಮೆಹತಾಬ್ ಅವರು ಜೂನ್…

ಬೆಳ್ತಂಗಡಿ:ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ..!!

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಸುಮಾರು ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026ರ ಏಪ್ರಿಲ್ 5ರಂದು…

ಐಡಿ ಕಾರ್ಡ್ ಇಲ್ಲದಿದ್ದರೆ ಪಬ್‌, ಬಾರ್‌ಗಳಿಗೆ ಪ್ರವೇಶವಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ತಂಬಾಕು ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಸಂಬಂಧ ಪಬ್‌, ಬಾರ್‌, ಕ್ಲಬ್‌, ಬ್ರೂವರೀಸ್‌, ಲಾಂಜ್‌, ರೆಸ್ಟೋರೆಂಟ್ ಸೇರಿದಂತೆ ಮದ್ಯ ಸರಬರಾಜು ಮಾಡುವ ಎಲ್ಲಾ ಸಂಸ್ಥೆಗಳಲ್ಲಿ ವಯಸ್ಸಿನ…

ಬಿಲ್ಲವ, ಶೆಟ್ಟಿ ಮತ್ತು ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಬರ್ಕೆ ಠಾಣೆಯಲ್ಲಿ ದೂರು

ಮಂಗಳೂರು, ಜೂನ್ 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಲ್ಲವ, ಶೆಟ್ಟಿ ಹಾಗೂ ಬಂಟ್ಸ್ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಒಳಗೊಂಡ ವಿಡಿಯೋ ಮತ್ತು ಪೋಸ್ಟ್ ಪ್ರಕಟಿಸಿರುವ ಆರೋಪದ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಿರುವೆರ್ ಕುಡ್ಲ (ರಿ)…

ಹೆಂಡತಿಯನ್ನು ಬಿಟ್ಟು ಅತ್ತೆಯನ್ನೇ ಮದುವೆಯಾದ ಅಳಿಯ..!!

ಉತ್ತರ ಪ್ರದೇಶದ ಕಾನ್ಪುರ ದೇಹತ್ (Viral News) ಜಿಲ್ಲೆಯ ಅತ್ಯಂತ ವಿಲಕ್ಷಣ ಪ್ರೇಮ ಕಥೆಯೊಂದು ಮುನ್ನೆಲೆಗೆ ಬಂದಿದ್ದು, ಇದನ್ನು ಕೇಳಿ ಸಾಮಾಜಿಕ ಜಾಲತಾಣಗಳ ಮಂದಿ ಅಕ್ಷರಶಃ ದಂಗಾಗಿದ್ದಾರೆ. ತನ್ನೊಂದಿಗೆ ಏಳು ಹೆಜ್ಜೆ ಇಟ್ಟಿದ್ದ ಹೆಂಡತಿಯನ್ನು ಅರ್ಧದಲ್ಲೇ ಕೈಬಿಟ್ಟ ವ್ಯಕ್ತಿಯೊಬ್ಬ, ಅದೇ ಹೆಂಡತಿಯನ್ನು…

ಸರ್ಕಾರಿ ಉದ್ಯೋಗದ ಆಮಿಷ: ₹5.3 ಕೋಟಿ ವಂಚನೆ ಆರೋಪ; ತಂದೆ-ಮಗಳು ಬಂಧನ..!!

ಬೆಂಗಳೂರು, ಜೂನ್ 8: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ₹5.3 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪದಡಿ ತಂದೆ-ಮಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಎಂಬಿಎ ಪದವೀಧರೆಯಾದ ಶಂಶಾದ್ ಬೇಗಂ ಎಂ.ಎಂ.…

BREAKING : ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ರಾಯಭಾರ ಕಚೇರಿ ತುರ್ತು ಎಚ್ಚರಿಕೆ: ತಕ್ಷಣ ದೇಶ ತೊರೆಯಲು ಸೂಚನೆ!

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ ಮತ್ತು ಹಠಾತ್ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಅತ್ಯಂತ ತುರ್ತು ಸೂಚನೆಯೊಂದನ್ನು ನೀಡಿದೆ. ಭಾರತೀಯರು ಸದ್ಯಕ್ಕೆ ಇರಾನ್ ದೇಶಕ್ಕೆ ಯಾವುದೇ ರೀತಿಯ ಪ್ರಯಾಣ ಮಾಡದಂತೆ ರಾಯಭಾರ ಕಚೇರಿಯು ಕಟ್ಟುನಿಟ್ಟಿನ ಸಲಹೆ…

Join WhatsApp Group
error: Content is protected !!