ಎಸ್.ಎಂ. ಕೃಷ್ಣ ನಿಧನಕ್ಕೆ ಶೋಕ; ಕರ್ನಾಟಕದ ಬ್ಯಾಂಕುಗಳಿಗೂ ಬುಧವಾರ ರಜೆಯಾ? ಇಲ್ಲಿದೆ ಡೀಟೇಲ್ಸ್
ಬೆಂಗಳೂರು, ಡಿಸೆಂಬರ್ 10: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲು ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನ ಶೋಚಾರಣೆ ಘೋಷಿಸಿದೆ. ನಾಳೆ ಬುಧವಾರ ಒಂದು ದಿನ ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಡಿ. 11ರಂದು…
