ಮಸೀದಿಗೆ ಕಲ್ಲು ತೂರಾಟ; ಪೊಲೀಸರಿಂದ ತನಿಖೆ
ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ. ಎರಡು ಬೈಕ್ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿದುಬಂದಿದೆ.ಸುರತ್ಕಲ್…
