ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ
ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡಲು ಆಗಲ್ಲ ಚನ್ನಪಟ್ಟಣ ಮೈತ್ರಿ ಟಿಕೆಟ್ ಗೊಂದಲ ವಿಚಾರವಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ್ದಾರೆ. “ಎಲ್ಲಾ ಸುಗಮವಾಗಿ ಮಾಡಬೇಕೆಂದಿದೆ. ಯಾರು ಯಾರ ಮೇಲೂ…
