ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಶತಮಾನೋತ್ಸವದ ಸಮಾರೋಪ ಸಮಾರಂಭ; ಶ್ರೀ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಕಟ್ಟಡ ‘ಸರಸ್ವತಿ ಸದನ’ದ ಲೋಕಾರ್ಪಣೆ
ಪುತ್ತೂರು :ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘವು ನೂರು, ವರ್ಷ ಪೂರೈಸಿ ಭದ್ರವಾಗಿರುವ ಸಂಘವಾಗಿದೆ. ಸಂಘದ ಶತಮಾನೋತ್ಸವದ ಕಾರ್ಯಕ್ರಮ ಆರಂಭಗೊಂಡು ಈಗ ಸಮಾರೋಪ ಸಮಾರಂಭ ನಡೆಯುತ್ತಿದ್ದರೂ ಇದು ಸಮಾರೋಪ ಎಂಬ ಭಾವನೆಯೇ ಬರುತ್ತಿಲ್ಲ. ಬದಲಾಗಿ ಶತಮಾನೋತ್ಸವ ಪ್ರಾರಂಭವಾದಂತೆ ಭಾಸವಾಗುತ್ತಿದೆ…
