ಗುಲಾಮರ ಅಪ್ಪ’ ಫೇಸ್ಬುಕ್ ಖಾತೆ ಅಡ್ಮಿನ್ ಬಂಧನ
ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ವಿದ್ಯಾಮಾನ್ಯ ನಗರದ ನಿವಾಸಿ ಆನಂದ್ ಅಂಜನಪ್ಪ (41) ಬಂಧಿತ ಆರೋಪಿ ಬೆಂಗಳೂರು ರೇಸ್ಕೋರ್ಸ್ ರಸ್ತೆಯ…
