Author: Vidyamaana

ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಲೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ಯುವತಿ ಬರ್ಬರವಾಗಿ ಕೊಲೆಯಾಗಿದ್ದಾಳೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ, ಯುವತಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಲ್ಲೇಶ್ವರಂ ನಲ್ಲಿ ನಡೆದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ…

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಮನೆಗೆ ಬಂದ ಅಧಿಕಾರಿಗಳ ದಂಡು: ಮಾಹಿತಿ ನೀಡಿದ ಸಿಎಂ ಸಿದ್ಧರಾಮಯ್ಯ

ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಸಿಎಂ ಸಿದ್ಧರಾಮಯ್ಯ ಸಮೀಕ್ಷೆದಾರರಿಗೆ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಇಂದು ಆಗಮಿಸಿದ್ದ ಸಮೀಕ್ಷೆದಾರರು ಸಿದ್ಧರಾಮಯ್ಯ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ…

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ದಾನಪ್ಪ ನರೋನೆ, ಮಹಾರಾಷ್ಟ್ರದಲ್ಲಿ ಬಂಧನ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಮೈದಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆದರಿಕೆ ಕರೆ…

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸ್ಯೂರಿಟಿದಾರರ ವಿರುದ್ಧ ಕ್ರಮ: ತಲೆಮರೆಸಿಕೊಂಡ ಆರೋಪಿಗಳ ಆಸ್ತಿ ಮುಟ್ಟುಗೋಲು..!!!

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಗಳ ವಿರುದ್ಧ ಮಂಗಳೂರು ನಗರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲಾಗಿರುವ ಹಲವು ಅಪರಾಧ ಪ್ರಕರಣಗಳಲ್ಲಿ, ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ, ಆರೋಪಿಗಳು…

ಉಪ್ಪಿನಂಗಡಿ–ಕಡಬ ಪೊಲೀಸರ ಜಂಟಿ ಕಾರ್ಯಾಚರಣೆ: 20ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳ ಆರೋಪಿ ಬಂಧನ

ಪುತ್ತೂರು, ಅ.15 : ಉಪ್ಪಿನಂಗಡಿ ಹಾಗೂ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ ಬಂಟ್ವಾಳ ಉಪವಿಭಾಗದ ಅನೇಕ ಠಾಣೆಗಳಲ್ಲಿ ವಿವಿಧ ಕಳ್ಳತನ ಪ್ರಕರಣಗಳಲ್ಲಿ ವಾರೆಂಟ್ ಹೊರಡಿಸಲಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಉಪವಿಭಾಗದ ಮಾನ್ಯ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಠಾಣೆಯ…

ಜಿಲ್ಲಾ ಮಟ್ಟದ ಗಾಂಧಿಸ್ಕೃತಿ, ಜನಜಾಗೃತಿ ಸಮಾವೇಶ ಪುತ್ತೂರಿನಲ್ಲಿ
ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ನವಜೀವನ ಸಮಿತಿ ಮಾದರಿ – ಡಾ. ವೀರೇಂದ್ರ ಹೆಗ್ಗಡೆ

ಪುತ್ತೂರು, ಅ.15 : “ಮದ್ಯಪಾನ ಮಾಡುವವರ ಮಾತು-ಕೃತಿಗಳು ಹಾಸ್ಯಾಸ್ಪದವಾಗುತ್ತವೆ. ಕುಡಿತದಂತಹ ದುಶ್ಚಟಕ್ಕೆ ಬಲಿಯಾಗದೆ ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಡುವುದು ಅಗತ್ಯ. ನವಜೀವನ ಸಮಿತಿಗಳು ಮದ್ಯವರ್ಜನೆ ಮೂಲಕ ಜೀವನ ಸುಧಾರಿಸಿಕೊಂಡವರಿಗಾಗಿ ಉತ್ತಮ ವೇದಿಕೆಗಳಾಗಿವೆ,” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು…

ನಿಮ್ಮ ಫೋನಿನ ಎಕ್ಸ್ ಪೈರಿ ದಿನಾಂಕ ಯಾವಾಗ?: ಹೀಗೆ ಕಂಡುಹಿಡಿಯಿರಿ

ಮಾರುಕಟ್ಟೆಯಿಂದ ಖರೀದಿಸಿದ ಹೆಚ್ಚಿನ ವಸ್ತುಗಳು ಮುಕ್ತಾಯ ದಿನಾಂಕವನ್ನು ಹೊಂದಿರುತ್ತವೆ. ಹಾಲು, ತರಕಾರಿಗಳು ಮತ್ತು ಬ್ರೆಡ್ ಜೊತೆಗೆ, ಎಲೆಕ್ಟ್ರಾನಿಕ್ ಸಾಧನಗಳು ಸಹ ಮುಕ್ತಾಯ ದಿನಾಂಕವನ್ನು ಹೊಂದಿರುತ್ತವೆ. ಇದರರ್ಥ ಮೊಬೈಲ್ ಫೋನ್‌ಗಳು ( Mobile Phone) ಒಂದು ನಿರ್ದಿಷ್ಟ ಅವಧಿಗೆ ಮಾತ್ರ ಸರಿಯಾಗಿ ಕಾರ್ಯನಿರ್ವಹಿಸುತ್ತವೆ,…

SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್

ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ. ಆದರೆ ಬೆಂಗಳೂರಲ್ಲೊಬ್ಬ (Bengaluru) ವೈದ್ಯ ತನ್ನ ಪತ್ನಿ ಪಾಲಿಗೆ ಯಮನಾಗಿದ್ದಾನೆ. ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದು, ಇದೊಂದು ಸ್ವಾಭಾವಿಕ ಸಾವು ಎಂಬಂತೆ ಕುಟುಂಬಸ್ಥರನ್ನು ನಂಬಿಸಿದ್ದ ಆರೋಪಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಕೊಲೆ ನಡೆದ…

ದೀಪಾವಳಿಗೂ ಮುನ್ನ ಜಿಎಸ್‌ಟಿ ಪ್ರಮಾಣ ಇಳಿಕೆ – ನಿರ್ಮಲ ಸೀತಾರಾಮನ್

ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌(Nirmala Sitharaman) ದೀಪಾವಳಿಗೂ(deepavali) ಮುನ್ನ ಜಿಎಸ್‌ಟಿ(gst) ಪ್ರಮಾಣ ಇಳಿಕೆ ಮಾಡಲಾಗುವುದು ಎಂದು ಕೊಪ್ಪಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಕನ್ನಡದಲ್ಲಿಯೇ ಮಾತು ಶುರು ಮಾಡಿ, ನಾನು ಕರ್ನಾಟಕದಿಂದ ಆಯ್ಕೆಯಾಗಿದ್ದೇನೆ, ಕಲ್ಯಾಣ…

ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾ*ವು – ಕೆರೆಯಲ್ಲಿ ಪತ್ತೆಯಾದ ಮೃತದೇಹ

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (Caste census) ಭಾಗಿಯಾಗಿದ್ದ ವೇಳೆ ಕೋಲಾರದಲ್ಲಿ (Kolar) ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ (School teacher) ಅಖ್ತರ್ ಶವವಾಗಿ ಪತ್ತೆಯಾಗಿದ್ದಾರೆ. ಆದ್ರೆ ಸಾವಿನ ಹಿಂದಿನ ನಿಖರ ಕಾರಣ ಮತ್ತು ಈ…

Join WhatsApp Group
error: Content is protected !!