ಪುತ್ತೂರು :ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಆರೋಪ; ಮೂವರ ವಿರುದ್ಧ ಪ್ರಕರಣ
ಪುತ್ತೂರು: ಗಂಡ-ಹೆಂಡತಿ ನಡುವಿನ ಜಗಳದ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ…
