Author: Vidyamaana

ಬೆಂಗಳೂರಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್ : ತನಿಖೆ ವೇಳೆ ಬೆಚ್ಚಿ ಬಿದ್ದ ಪೊಲೀಸರು

ಕಳೆದ ಕೆಲವು ತಿಂಗಳ ಹಿಂದೆ ರಾಜಧಾನಿ ಬೆಂಗಳೂರು ಸೇರಿದಂತೆ ಹೈದರಾಬಾದ್, ದೆಹಲಿ ಹಾಗೂ ಗುಜರಾತ್ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದ ಪ್ರಕರಣಗಳು ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗುಜರಾತ್ ಮೂಲದ ಮಹಿಳಾ ಟೆಕ್ಕಿಯನ್ನು ಪೊಲೀಸರು ಅರೆಸ್ಟ್…

ಪ್ರೀತಿಗೆ ವಯಸ್ಸಿನ ಹಂಗಿಲ್ಲ.. ಅಕ್ಕನ ಆರೈಕೆಗೆ ಬಂದು 55 ವರ್ಷದ ಬಾವನನ್ನೆ ಮದುವೆಯಾದ 18ರ ನಾದಿನಿ!

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದ ವಿಚಿತ್ರ ಪ್ರೇಮಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಕ್ಕನಿಗೆ ಆರೋಗ್ಯ ಸರಿಯಿರದ ಕಾರಣ ಅಕ್ಕನ ಆರೈಕೆಗೆ ಆಗಾಗ ಮನೆಗೆ ಹೋಗುತ್ತಿದ್ದ 18 ವರ್ಷದ ಯುವತಿ, ಅಕ್ಕನ ಗಂಡನೊಂದಿಗೆ ಪ್ರೀತಿಗೆ ಬಿದ್ದು ಮದುವೆಯಾದ ಘಟನೆ ಸುದ್ದಿಯಾಗಿದೆ.…

ಮದುವೆಯಾಗುವುದಾಗಿ ಹೇಳಿ ವಂಚನೆ: ಯುವತಿ ಆತ್ಮಹತ್ಯೆ

ನನ್ನನ್ನು ಪ್ರೀತಿಸುತ್ತಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಠಾಣೆ ಮೆಟ್ಟಿಲೇರಿದ್ದ ಸಿಂಧೂರಿ ಪರಮೇಶಪ್ಪ ಪರಣ್ಣನವರ (26) ಎಂಬುವವರು ತಮ್ಮ ಮನೆಯಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ‘ಸಿಂಧೂರಿ ಸಾವಿಗೆ ಯುವಕ-ಆತನ ಮನೆಯವರು ಹಾಗೂ ಪೊಲೀಸರು ಕಾರಣ’ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.…

ಪುತ್ತೂರು :ಮಾದಕವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ: ನಾಲ್ವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ-ನಾಲ್ವರ ಬಂಧನ..!!

ಪುತ್ತೂರು, ನ. 08:ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರು ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 05.11.2025ರಂದು ಸಂಜೆ ವೇಳೆ, ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ.…

ನಕಲಿ ದಾಖಲೆ ನೀಡಿ ಆರೋಪಿ ಬಿಡುಗಡೆಗೆ ಯತ್ನ – ಉಪ್ಪಿನಂಗಡಿ ಪೊಲೀಸರಿಂದ ಆರೋಪಿಯ ಬಂಧನ..!!

ಪುತ್ತೂರು, ನ. 8: ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿ ಆರೋಪಿಯೊಬ್ಬನಿಗೆ ಜಾಮೀನು ದೊರಕುವಂತೆ ಮಾಡಿ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದ ಜಮೀನಿನ ಆರ್‌ಟಿಸಿಯನ್ನು ತನ್ನದೇ ಜಮೀನಿನ ದಾಖಲೆ ಎಂದು…

ಇಂದಿನಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಮೇಳ ಆರಂಭ..!!

ಮಂಗಳೂರು/ಪುತ್ತೂರು, ನ.07: ಖ್ಯಾತ ಹಾಗೂ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದೆ. ಈ ವಿಶೇಷ ಆಫರ್ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿರುವ ಸಂಸ್ಥೆಯ ಎಲ್ಲ ಶಾಖೆಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ.…

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ದಾಳಿ: ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಎಂಡಿಎಂಎ ಪೂರೈಕೆ – ಇಬ್ಬರ ಬಂಧನ

ಮಂಗಳೂರು, ನ.07:ನಗರದಲ್ಲಿ ಮಾದಕವಸ್ತು ದಂಧೆ ವಿರುದ್ಧ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರನ್ನು ಬಂಧಿಸಿ, ಒಟ್ಟು 24.57 ಗ್ರಾಂ ಎಂಡಿಎಂಎ ಸಹಿತ ಸು. ₹4.35 ಲಕ್ಷ ಮೌಲ್ಯದ ಮಾಲುಗಳನ್ನು…

ಮಂಗಳೂರು: ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು, ನ.7: ಕಂಬಳ ಸಂಘಟಕ, ತಿರುವೈಲುಗುತ್ತು ನವೀನ್‌ಚಂದ್ರ ಆಳ್ವ ಅವರ ಪುತ್ರ ಹಾಗೂ ಹೊಟೇಲ್‌ ಉದ್ಯಮಿ ಅಭಿಷೇಕ್‌ ಆಳ್ವ (29) ಅವರು ಹೆಜಮಾಡಿ ಸಮೀಪದ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶುಕ್ರವಾರ ಬೆಳಗ್ಗೆ ನದಿ ಮಧ್ಯದ ಕುದ್ರು…

ಇಂದು SRK  ಲ್ಯಾಡರ್ಸ್ ಫ್ಯಾಕ್ಟರಿಯಲ್ಲಿ ನೇತ್ರದಾನ ನೋಂದಣಿ ಶಿಬಿರ,ಯಂತ್ರೋಪಕರಣಗಳ ಲೋಕಾರ್ಪಣೆ

ಪುತ್ತೂರು:ಎಸ್.ಆರ್.ಕೆ.ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರ 50ನೇ ವರ್ಷದ ಜನ್ಮದಿನದ ಅಂಗವಾಗಿ ಸಂಸ್ಥೆಯ ಸಿಬ್ಬಂದಿಗಳು ಮತ್ತು ಅವರ ಅಭಿಮಾನಿ ಬಳಗದಿಂದ ನ.7ರಂದು ಸಂಸ್ಥೆ ವಠಾರದಲ್ಲಿ ನೇತ್ರದಾನ ನೋಂದಣಿ ಶಿಬಿರ ಹಾಗು ನೂತನ ಯಂತ್ರೋಪಕರಣಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ…

ಬೆಳ್ತಂಗಡಿ: ಆತ್ಮ*ಹತ್ಯೆ..!!

ಬೆಳ್ತಂಗಡಿ, ನ.7:ಕಸಬಾ ಗ್ರಾಮದ ನಿವಾಸಿ, ಆಟೋ ಚಾಲಕರಾಗಿದ್ದ ಅಬ್ದುಲ್ ಬಶೀರ್ (50) ಅವರು ತಮ್ಮ ಮನೆಯ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತರಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರಗಳ ಪ್ರಕಾರ, ಮೃತರ ಪುತ್ರ ಸೂಹೈಲ್ (25) ಅವರು ನೀಡಿದ ದೂರಿನಲ್ಲಿ, ತಂದೆ…

Join WhatsApp Group
error: Content is protected !!