ವಿಟ್ಲ :ನೀಟ್ ಪ್ರತಿಭಟನೆಯ ಕುರಿತು ಅವಹೇಳನಕಾರಿ, ಧಾರ್ಮಿಕ ದ್ವೇಷ ಪ್ರಚೋದಿಸುವ ಬರಹ: ಪ್ರಕರಣ ದಾಖಲು, ಆರೋಪಿ ಬಂಧನ..!!
ವಿಟ್ಲ: ನೀಟ್ ಪ್ರತಿಭಟನೆಯ ಕುರಿತು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಹಾಗೂ ಅವಹೇಳನಕಾರಿ ಬರಹವನ್ನು ವಾಟ್ಸಾಪ್ ಸ್ಟೇಟಸ್ನಲ್ಲಿ ಪ್ರಸಾರ ಮಾಡಿದ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ದೂರುದಾರರು ಸದಸ್ಯರಾಗಿರುವ KFC KHANDIGA ಎಂಬ ವಾಟ್ಸಾಪ್…
