Author: Vidyamaana

ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ: ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಪೊಲೀಸ್ ಮಹಜರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಹಿನ್ನೆಲೆಯಲ್ಲಿ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಜುಲೈ 28 ರಂದು ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.…

ಕಾಲ್ತುಳಿತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ಸರಕಾರ

ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ನಿಕಟಪೂರ್ವ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ಹಿಂಪಡೆದುಕೊಂಡಿದೆ. ನಿಕಟಪೂರ್ವ ನಗರ ಪೊಲೀಸ್‌…

ಕಡಬ: ಶ್ವೇತಾ ನಿಧನ..!!!

ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಶ್ವೇತಾ (23) ಅವರು ಸೋಮವಾರ ಸಾವನ್ನಪ್ಪಿದ ದುಃಖದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಶ್ವೇತಾ ಅವರು ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಅವರ ಪುತ್ರಿಯಾಗಿದ್ದು,…

ಬೆಳ್ತಂಗಡಿ: ನವವಿವಾಹಿತೆಯ ಆತ್ಮಹ*ತ್ಯೆ: ವಿಷ ಸೇವಿಸಿ ಪ್ರಾಣ ಬಿಟ್ಟ ವಾಣಿಶ್ರೀ

ಬೆಳ್ತಂಗಡಿ :ಮರೋಡಿ ಗ್ರಾಮದಲ್ಲಿ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಪಚ್ಚಡಿ ಮನೆಯ ಮೂಕಾಂಬಿಕಾ ನಿಲಯದ ನಿವಾಸಿ ವಾಣಿಶ್ರೀ (26) ಅವರು. ಒಂದು ವರ್ಷ ಮೂರು ತಿಂಗಳ ಹಿಂದೆ ಪ್ರಶಾಂತ್ ಎಂಬುವವರೊಂದಿಗೆ ವಿವಾಹವಾಗಿದ್ದ ಇವರಿಗೆ…

ಪುತ್ತೂರು :ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ…!!!

ಪುತ್ತೂರು: ನೆಹರುನಗರ ಕಲ್ಲೇಗದಲ್ಲಿರುವ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (ವಯಸ್ಸು 37) ಅವರು ಜುಲೈ 28 ರಂದು ತನ್ನದೇ ವೆಲ್ಡಿಂಗ್ ಕಚೇರಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗದ ಗಣೇಶ್ ಬಾಗ್ ನಿವಾಸಿಯಾಗಿರುವ…

ಡಾ ಹಲೀಮಾ ಶಾಹಿನ್ ಡಿ.ಗೆ ಯೆನೆಪೋಯಾ ಡೀಮ್ಡ್ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ..!!

ಮಂಗಳೂರು: ಪಾಂಡವರಕಲ್ಲು ಮಡಂತ್ಯಾರ್‌ನ ಹಮೀದ್‌ ದಾರ್ಕಸ್ ಉಸ್ಮಾನ್ ಮತ್ತು ಮರಿಯಂ ದಂಪತಿಯ ಪುತ್ರಿ ಹಾಗೂ ಮಂಜನಾಡಿಯ ಮುಸ್ತಫಾ ಇಸ್ಮಾಯಿಲ್ ತೌಸೀಫ್ ಪಾರೆ ಅವರ ಪತ್ನಿ ಹಲೀಮಾ ಶಾಹಿನ್ ಡಿ. ಅವರಿಗೆ ಯೆನೆಪೋಯಾ ಡೀಮ್ಡ್ ಟು ಬಿ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ ಪ್ರದಾನವಾಗಿದೆ.…

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ (ಎಸ್ಐಟಿ) ಅಧಿಕಾರಿಗಳಿಗೆ…

ಪ್ರಗತಿ ಪ್ಯಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆ- ಮಾತು ಆಲಿಸಿ: ಡಾ. ಸುಧಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಕಿವಿಮಾತು

ಪುತ್ತೂರು: ವಿದ್ಯಾರ್ಥಿಗಳು ಕೇವಲ ಪಾಠಶಾಲಾ ಜ್ಞಾನಕ್ಕೆ ಮಿತಿ ಮಾಡದೇ, ತಮ್ಮೊಳಗಿನ ಪ್ರತಿಭೆ ಹೊರ ತರುವ ನಿಟ್ಟಿನಲ್ಲಿ ಮನದ ಮಾತು ಆಲಿಸುವ ಅಭ್ಯಾಸ ಬೆಳೆಸಬೇಕು ಎಂದು ಪ್ರಗತಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಪ್ರಗತಿ ಹಾಸ್ಪಿಟಲ್ ಎಜುಕೇಷನ್ ಟ್ರಸ್ಟ್‌ನ ಟ್ರಸ್ಟಿ ಡಾ. ಸುಧಾ…

ಧರ್ಮಸ್ಥಳ ಪ್ರಕರಣ: ದೂರುದಾರನನ್ನು ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತಂದ SIT

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದ ಸಮೀಪ ತೆಂಗಿನ ತೋಟ ದ ಪೊದೆಯ ಹತ್ತಿರ ಇಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಿದ್ದು, ದೂರುದಾರನನ್ನು…

ಮಳೆಯ ರಜೆ ನಷ್ಟ ಭರಪೂರಿಗೆ ಶನಿವಾರ ಪೂರ್ಣ ತರಗತಿ – ಡಿಡಿಪಿಐ ಸೂಚನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಾಲೆಗಳಿಗೂ ಪದವಿಪೂರ್ವ ಕಾಲೇಜುಗಳಿಗೂ ಘೋಷಿತ ರಜೆಗಳು ಮುಂದುವರಿದಿವೆ. ಈ ರಜೆಗಳಿಂದಾಗುವ ಪಾಠ ನಷ್ಟವನ್ನು ಪೂರೈಸುವ ಉದ್ದೇಶದಿಂದ,…

Join WhatsApp Group
error: Content is protected !!