🧘♀️ಪುತ್ತೂರು:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ🧘♂️ಯೋಗದ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಹೆಜ್ಜೆ –
ಪುತ್ತೂರು, ಜುನ್ 21 “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪುತ್ತೂರು ತಾಲೂಕು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅತ್ಯಂತ ಭಾವಪೂರ್ಣ ಹಾಗೂ ಶ್ರದ್ಧಾಪೂರ್ವಕವಾಗಿ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ಪತಂಜಲಿ…
