ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
ವಿ ಶಾಖಪಟ್ಟಣ (ಆಂಧ್ರಪ್ರದೇಶ): ನಗರದ ಗಾಜುವಾಕ ಪ್ರದೇಶದಲ್ಲಿ ರವಿವಾರ ರಾತ್ರಿ ಮೈ ನಡುಗಿಸುವಂತಹ ಘಟನೆಯೊಂದು ನಡೆದಿದೆ. ನೌಕಾಪಡೆಯ (Navy) ಉದ್ಯೋಗಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಅಡಗಿಸಿಟ್ಟಿದ್ದಾನೆ ಘಟನೆಯ ವಿವರ:…
