ಕಾಂಞಂಗಾಡ್- ಕಾಣಿಯೂರು ರೈಲ್ವೇ ಮಾರ್ಗ ನಿರ್ಮಾಣ ಯೋಜನೆ
ಪುತ್ತೂರು ಶಾಸಕ ಅಶೋಕ್ ರೈಯವರನ್ನು ಭೇಟಿಯದ ಕೇರಳ ನಿಯೋಗ
ಪುತ್ತೂರು: ಕಾಂಞಂಗಾಡ್ನಿಂದ ಕಾಣಿಯೂರುಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಂದಿನಿಂದ ಇಂದಿನ ತನಕ ಅಭಿವೃದ್ದಿ ಕಾಣದೆ ನೆನೆಗುದಿಗೆ ಬಿದ್ದಿದ್ದು ಈ ವಿಚಾರದಲ್ಲಿ ಕರ್ನಾಟಕ ಸರಕಾರದ ಜೊತೆ ಮಾತುಕತೆ ನಡೆಸುವ ಉದ್ದೇಶದಿಂದ ರೈಲ್ವೇ ಹೋರಾಟ ಸಮಿತಿ ನಿಯೋಗವೊಂದು ಪುತ್ತೂರು ಶಾಸಕರಾದ ಅಶೋಕ್…
