ಪುತ್ತೂರು :ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಸಾಮೂಹಿಕ ಗೋಪೂಜೆ
ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅಕ್ಟೋಬರ್ 22 ರಂದು ಹಿಂದಾರು ಭಾಸ್ಕರ್ ಆಚಾರ್ ಅವರ ಸಾಯಿ ಭಗವಾನ್ ಗೋಶಾಲೆಯಲ್ಲಿ ಭಕ್ತಿಭಾವದಿಂದ ಕೂಡಿದ ಸಾಮೂಹಿಕ ಗೋಪೂಜಾ ಕಾರ್ಯಕ್ರಮ…
