ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆದ ಆರ್ಸಿಬಿ..!!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ 2026ರ ಫೈನಲ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…
