Author: Vidyamaana

BREAKING: ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಸಂಸದ ಸಸಿಕಾಂತ್ ಸೆಂಥಿಲ್ ವಾಗ್ದಾಳಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಸಿರುವುದರ ಹಿಂದೆ ಮಾಜಿ ಡಿಸಿ, ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಆರೋಪಿಸಿದ್ದ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಿಡಿದೆದ್ದಿರುವ ಸೆಂಥಿಲ್, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್…

ಮಂಗಳೂರು :ಎಟಿಎಂ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ

ಕೋಟೆಕಾರು ಬೀರಿಯ ಎಟಿಎಂನಲ್ಲಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ ಕಿರಾಲಟ್ಟಿ (41) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಆರೋಪಿಯು ಗುರುವಾರ ನಸುಕಿನ 2.42ರ ಸುಮಾರಿಗೆ ಬೀರಿಯ ಎಸ್ ಬಿಐ ಗೆ ಸೇರಿದ ಎಟಿಎಂ…

ಪುತ್ತೂರಿನ ಪಿಲಿ ರಾಧಣ್ಣ ನಿಧನ..!!

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಆದ ಶೈಲಿಯಲ್ಲಿ ಹೆಗ್ಗುರುತು ಮೂಡಿಸಿದ್ದ ಪಿಲಿ ರಾಧಣ್ಣ (ರಾಧಾಕೃಷ್ಣ ಶೆಟ್ಟಿ, 59ವ) ಸೆಪ್ಟೆಂಬರ್ 6ರಂದು ನಸುಕಿನ ಜಾವ ಮಂಗಳೂರಿನಲ್ಲಿ ನಿಧನರಾದರು. ಕೆಮ್ಮಾಯಿ ನಿವಾಸಿಯಾದ ಅವರು ಸೆ.5ರಂದು ಅನಾರೋಗ್ಯದಿಂದ ಪುತ್ತೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಮಂಗಳೂರಿಗೆ…

ಮಂಗಳೂರು: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ: 178/2016 ಕಲಂ 399, 402 ಐ.ಪಿ.ಸಿ ಹಾಗೂ ಮಾನ್ಯ ನ್ಯಾಯಾಲಯದ ಎಸ್‌.ಸಿ. ನಂ. 14/2024 ಪ್ರಕರಣದ ಆರೋಪಿ ವಿಶಾಲ್ ಕುಮಾರ್ (26), ತಂದೆ: ಜಗದೀಶ್ ಸುವರ್ಣ, ವಾಸ: ಲತಾ ನಿಲಯ, ದೇವೀ ನಗರ,…

ಪೆರ್ನೆ:ಜಾನುವಾರು ಕಳವು : ಮರುದಿನ ಅಂಗಾಂಗಳು ಪತ್ತೆ ಪ್ರಕರಣ – ಮೂವರು ಆರೋಪಿ ದಸ್ತಗಿರಿ..!!!

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಸೆ.05ರಂದು ದಸ್ತಗಿರಿ ಮಾಡಿದ್ದಾರೆ. ಬಂಧಿತರು: 1.…

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ- ಆರೋಪಿ ಶ್ರೀಕೃಷ್ಣ ಜೆ.ರಾವ್ ಗೆ ಹೈಕೋರ್ಟ್ ಜಾಮೀನು..!!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ವಿವಾಹಕ್ಕೆ ನಿರಾಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಆರೋಪಿಯ ಪರವಾಗಿ ಖ್ಯಾತ ನ್ಯಾಯವಾದಿ ಪಿ.ಪಿ.…

ವಿಟ್ಲ : ಮಹಿಳೆ ಮೇಲೆ ಕತ್ತಿಯಿಂದ ಹಲ್ಲೆ – ಆರೋಪಿ ಅಶ್ರಫ್ ಪೊಲೀಸ್‌ ವಶಕ್ಕೆ…!!

ವಿಟ್ಲ:ಸೆ.03ರಂದು ಸಂಜೆ ಮನೆಯ ಸಮೀಪ ತಲುಪುತ್ತಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ, ಆರೋಪಿ ಅಶ್ರಫ್…

ಪುತ್ತೂರು:ಸೆ.05 – ನಯಾ ಚಪ್ಪಲ್ ಬಜಾರ್ ನಲ್ಲಿ ಶಿಕ್ಷಕರ ದಿನಾಚರಣೆ – ಸನ್ಮಾನ..!!

ಪುತ್ತೂರು:ದರ್ಬೆಯ ನಯಾ ಚಪ್ಪಲ್ ಬಜಾರ್ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆ. 5, ಶುಕ್ರವಾರ ಬೆಳಿಗ್ಗೆ 11.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಕೆ. ಸುರೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ.…

ಸೆ.5: ಪುತ್ತೂರಿನಲ್ಲಿ ಮೀಲಾದ್ ಸಮಾವೇಶ -ನಅತೇ ಶರೀಫ್..!!-ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಹಾಗೂ ತಾಲೂಕು ಈದ್ ಮೀಲಾದ್ ಸಮಿತಿಯ ನೇತೃತ್ವ

ಪುತ್ತೂರು, ಸೆ.2:ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಹಾಗೂ ತಾಲೂಕು ಈದ್ ಮೀಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ)ರ 1500ನೇ ಜನ್ಮ ದಿನಾಚರಣೆಯ ಅಂಗವಾಗಿ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್ ಕಾರ್ಯಕ್ರಮ ಸೆಪ್ಟೆಂಬರ್…

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ..!!

ಪುತ್ತೂರು:ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗಾಗಿ ಆಕರ್ಷಕ ಕೊಡುಗೆಯನ್ನು ಘೋಷಿಸಿದೆ. ಸೆಪ್ಟೆಂಬರ್ 5ರಿಂದ 15ರವರೆಗೆ ಅನ್ವಯವಾಗುವ ಈ ಆಫರ್‌ನಲ್ಲಿ – ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ ₹300 ಫ್ಲಾಟ್ ಡಿಸ್ಕೌಂಟ್ ವಜ್ರಾಭರಣಗಳ ಮೇಲೆ…

Join WhatsApp Group
error: Content is protected !!