Author: Vidyamaana

ಪುತ್ತೂರು : ಪಿ.ಜಿಯಲ್ಲಿದ್ದ ವಿದ್ಯಾರ್ಥಿನಿ ನಾಪತ್ತೆ : ಗುಲ್ಬರ್ಗ ಮೂಲದ ಕಾರ್ತಿಕ್ ಅರೆಸ್ಟ್!!

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ…

ಬೆಳ್ತಂಗಡಿ :ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!

ಮಂಗಳೂರು: ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ…

BIG NEWS : ದೆಹಲಿಯಲ್ಲೂ ಸಿಗಲಿದೆ ‘ನಂದಿನಿ’ ಹಾಲು : ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಂದಿನಿ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದ್ದು, ಈ ಮೂಲಕ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಫಸರಿಸಲಿದೆ. ನ.21 ರಂದು ದೆಹಲಿಯಲ್ಲಿ ಸಿದ್ದರಾಮಯ್ಯ…

ಮದುವೆ ದಿನದಂದು ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತದಿಮದ ವರ ಸಾವು!

ನವದೆಹಲಿ : ದೇಶದಲ್ಲಿ ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಈ ನಡುವೆ ಮದುವೆಯ ದಿನದಂದು ವರನೊಬ್ಬ ‘ನೃತ್ಯ’ ಸಮಾರಂಭದಲ್ಲಿ ಕುಸಿದುಬಿದ್ದು ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಈ ಘಟನೆ ನಡೆದಿದ್ದು, ವರ ಶಿವಂ ಅವರು ನೃತ್ಯ…

ಆನೆ ದಾಳಿ : ಮಾವುತ ಸಹಿತ ಇಬ್ಬರು ಮೃತ್ಯು

ದೇವಸ್ಥಾನದ ಆನೆಯೊಂದು ಮಾವುತ ಹಾಗೂ ಆತನ ನೆಂಟನ ಮೇಲೆ ದಾಳಿ ನಡೆಸಿ, ತುಳಿದು ಹತ್ಯೆಗೈದಿರುವ ಘಟನೆ ಸೋಮವಾರ ತೂತುಕುಡಿ ಜಿಲ್ಲೆಯ ತಿರುಚೆಂಡೂರ್ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾವುತ ಉದಯಕುಮಾರ್ ಹಾಗೂ ಆತನ…

ವಿಟ್ಲ: ಹಾವು ಕಡಿದು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ ಮೃತ್ಯು

ವಿಟ್ಲ: ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪೆರುವಾಯಿಯ ಸುರೇಶ್ ನಾಯ್ಕ(40) ಮೃತರು ಎಂದು ಗುರುತಿಸಲಾಗಿದೆ. ಮಾಮೇಶ್ವರದಲ್ಲಿ ಗೆಳೆಯನ ಮನೆಯಲ್ಲಿ ವಾಸವಿದ್ದ ಸುರೇಶ್‌ಗೆ ಕುಡಿತದ ಚಟವಿತ್ತು. ಮಾಮೇಶ್ವರದ ಪಕ್ಕದ ಮನೆಯಲ್ಲಿ ಹಾವು ಹಾವು…

BIG BREAKING: ಉಡುಪಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ.?

ಬೆಂಗಳೂರು : ಚಿಕ್ಕಮಗಳೂರು -ಉಡುಪಿ ಗಡಿ ಭಾಗದಲ್ಲಿ ಇತ್ತೀಚೆಗಷ್ಟೇ ನಕ್ಸಲರ ಚಲನವಲನ ಕಾಣಿಸಿಕೊಂಡಿದ್ದು, ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್‌ಎಫ್ ತಂಡ ತೀವ್ರಗೊಳಿಸಿತ್ತು. ನಿನ್ನೆ ರಾತ್ರಿ ಎಎನ್‌ಎಫ್ ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು…

BIG BREAKING: ಅಮೆರಿಕದಲ್ಲಿ ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯಿ ಅರೆಸ್ಟ್: ಸಲ್ಮಾನ್ ಗೆ ಬೆದರಿಕೆ, ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬಂಧನ

ಅ ಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯಿ ನನ್ನು ಬಂಧಿಸಲಾಗಿದೆ. ಇಂಟರ್ಫೋಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಲಾರೆನ್ಸ್ ಬಿಷ್ಣೋಯಿ ಕಿರಿಯ ಸಹೋದರ ಅನ್ನೋಲ್ ಬಿಷ್ಣೋಯಿಯನ್ನು ಬಂಧಿಸಲಾಗಿದೆ. ಮಾಜಿ ಸಚಿವ ಬಾಬಾ ಸಿದ್ದಿಕಿ ಕೊಲೆ ಪ್ರಕರಣದಲ್ಲಿ ಅನ್ಮೋಲ್ ನನ್ನು ಬಂಧಿಸಲಾಗಿದೆ. ಬಾಲಿವುಡ್…

ಸೊಸೆ ದಾಖಲಿಸಿದ್ದ ವರದಕ್ಷಿಣೆ ಕೇಸ್‌ನಲ್ಲಿ ಜೈಲಿನಲ್ಲಿರುವ 93 ವರ್ಷದ ಅಜ್ಜಿ, ಮರುಗಿದ ಉಪಲೋಕಾಯುಕ್ತ!

ಬೆಂಗಳೂರು : (ನ.18): ಕಲಬುರಗಿ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ.ಶಿವಪ್ಪ ಶನಿವಾರ ಬೆಳ್ಳಂಬೆಳಗ್ಗೆಯೇ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ದಿನನಿತ್ಯದ ಚಟುವಟಿಕೆಗಳನ್ನು ಮಾಡಿಕೊಳ್ಳಲು ಪರದಾಡುತ್ತಿದ್ದ ವಯೋವೃದ್ಧೆ ಕೈದಿಯನ್ನು ಕಂಡು ಮರುಗಿದ ಪ್ರಸಂಗ ನಡೆಯಿತು. ವೃದ್ಧ ಮಹಿಳಾ ಕೈದಿಗೆ ಎದ್ದು…

ಡಿ. 28-29 : ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಾರಥ್ಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ…

Join WhatsApp Group
error: Content is protected !!