ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮಕ್ಕ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು…
