ಅಕ್ಷಯ ಕಾಲೇಜಿನಲ್ಲಿ “Auto Desk- 3DS Max & 3D Rendering” ವಿಷಯದಲ್ಲಿ ಕಾರ್ಯಾಗಾರ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್” (BASE) ಜಂಟಿಯಾಗಿ ໐໖ “Auto Desk- 3DS Max…
