Author: Vidyamaana

ಬಂಟ್ವಾಳ :ಅಪಘಾತಕ್ಕೀಡಾಗಿ ಉರುಳಿಬಿದ್ದ ಲಾರಿಗಳು; ಬಿಸಿ ಡಾಂಬರು ಮೈಮೇಲೆ ಬಿದ್ದು ಓರ್ವ ಚಾಲಕ ಮೃತ್ಯು; ಕ್ಲೀನರ್ ಗೆ ಗಂಭೀರ ಗಾಯ

ಬಂಟ್ವಾಳ :ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಒಂದು ಲಾರಿಯಲ್ಲಿದ್ದ ಬಿಸಿ ಡಾಂಬರು ಮೈಮೇಲೆ ಬಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಗುರುವಾರ ಸಜೀಪದಲ್ಲಿ ನಡೆದಿದೆ. ಸಜೀಪ ನಡು ಗ್ರಾಪಂ ಸದಸ್ಯರೂ ಆಗಿರುವ ಸಜೀಪನಡು ಗೋಳಿಪಡ್ನುನಿವಾಸಿ ರಫೀಕ್(45)…

ಕೆಲಸ ಮಾಡುತ್ತಿದ್ದ ಬ್ಯಾಂಕ್ ನಿಂದಲೇ ಚಿನ್ನಾಭರಣ ಕದ್ದು ಬೇರೆ ಬ್ಯಾಂಕ್ಗಳಲ್ಲಿ ಅಡವಿಟ್ಟ ಗೋಲ್ಡ್ ಲೋನ್ ಆಫೀಸರ್ ಸಂಜಯ್!!!

ವ್ಯಕ್ತಿಯೊಬ್ಬ ತಾನು ಗೋಲ್ಡ್ ಲೋನ್ ಆಫೀಸರ್ (Gold Loan Officer) ಆಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ನಿಂದಲೇ ಕೆಜಿಗಟ್ಟಲೆ ಚಿನ್ನ ಕದ್ದು ಅದನ್ನು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಅಡವಿಟ್ಟ ವಿಚಿತ್ರ ಪ್ರಕರಣವೊಂದು ದಾವಣಗೆರೆಯಲ್ಲಿ ( Davanagere) ನಡೆದಿದೆ. ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ…

ಪುತ್ತೂರು :ಸರಕಾರಿ ಕೆಲಸಕ್ಕೆ ಅಡ್ಡಿ ಪ್ರಕರಣ – ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು :ಮುಂಡೂರು ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿಯವರು ದಿನಾಂಕ 29.04.2025 ರಂದು ಪುತ್ತೂರು ತಾಲೂಕು ಮುಂಡೂರು ಗ್ರಾಮದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ಗ್ರಾಮದ ಕಾಡಬಾಗಿಲು ಅಲೇಖಿ ಬಾವ ಪಂಚಾಯತ್ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲು ಕಾಮಗಾರಿ ಆರಂಭಿಸುವ ಸಮಯ ಸುಮಾರು…

ಕರ್ನಲ್ ಸೋಫಿಯಾ ಖುರೇಶಿ ಮುಂದೆ ಕೈಮುಗಿದು ಕ್ಷಮೆ ಕೇಳು.. ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಷಾಗೆ ಸುಪ್ರೀಂ ಖಡಕ್‌ ಆದೇಶ!!

ಆಪರೇಷನ್‌ ಸಿಂದೂರ್‌ ಬಳಿಕ ಮಾಧ್ಯಮಗೋಷ್ಟಿ ಸಾರಥ್ಯ ವಹಿಸಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ(Colonel Sofiya Qureshi)ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ವಿಜಯ್‌ ಶಾ ಅವರನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಸಚಿವರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ…

ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ ತಂದೆ!!

ಬಿಗ್ ಬಾಸ್ ಸೀಜನ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಇತ್ತೀಚೆಗೆ ಶ್ರೀಕಾಂತ್ ಕಶ್ಯಪ್ ಜೊತೆ ವಿವಾಹವಾಗಿದ್ದು, ಮಗಳ ವಿರುದ್ಧವೇ ತಂದೆ ಬಾಲಕೃಷ್ಣ ನಾಯ್ಕ್ ಸಾಲು ಸಾಲು ಆರೋಪ ಮಾಡಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ನನಗೆ ಸರಿಯಾಗಿ ಆಮಂತ್ರಣವನ್ನೂ ನೀಡಿಲ್ಲ. ಚೈತ್ರಾ…

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನುರಿಸಿದ ಪ್ರಕರಣ : ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿ ರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯವು ನಿರೀಕ್ಷಣ ಜಾಮೀನು ಮಂಜೂರು ಗೊಳಿಸಿ ಆದೇಶಿಸಿದೆ. ಕಳೆದ 20-04- 2025 ರಂದು, ಕಡಬ ತಾಲೂಕು ನೋಜಿ…

ಒಂದೇ ಕುಟುಂಬದ ಮೂವರು ಆತ್ಮಹತ್ಯೆ.!ಡೆತ್ ನೋಟ್ ಪತ್ತೆ!!

ಅತಿಯಾದ ಸಾಲಬಾಧೆ, ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದ ತೆಕ್ಕಟ್ಟೆಯಲ್ಲಿ ನಡೆದಿದ್ದು, ಅಪ್ಪ, ಮಗ ಮೃತಪಟ್ಟಿದ್ದರೆ, ತಾಯಿಯ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ (56) ಹಾಗೂ ಗಿರೀಶ್…

ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ಕಡಿತ; ಯಾವೆಲ್ಲ ಏರಿಯಾದಲ್ಲಿ ಪವರ್‌ ಕಟ್‌ – ಇಲ್ಲಿದೆ ಪೂರ್ತಿ ವಿವರ

ಪುತ್ತೂರು: ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೆಎಸ್‌ಆರ್‌ಟಿಸಿ,…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ ಅಜ್ಜು (29), ಮೂಲತಃ ಉಡುಪಿ ಜಿಲ್ಲೆಯ…

ಬಂಟ್ವಾಳ: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದ‌.ಕ ಜಿಲ್ಲೆಯ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ನಡೆದಿದೆ. ಮಹಿಳೆಯೊಬ್ಬರ ಬಳಿ ಖಜಾನೆ ಮುಖ್ಯ ಲೆಕ್ಕಿಗ ಹಾಗೂ ಎಫ್.ಡಿ.ಎ ಲಂಚದ ಬೇಡಿಕೆ ಇಟ್ಟಿದ್ದರು.…

Join WhatsApp Group
error: Content is protected !!