Author: Vidyamaana

ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ರವರಿಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ…

ಸುಳ್ಯ :ನಾಪತ್ತೆ

ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವರ್ಷ) ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ…

ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ವತಿಯಿಂದ ವಿಟ್ಲದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ..!

ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ವತಿಯಿಂದ ವಿಟ್ಲದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ವಿಟ್ಲದ ಸ್ಮಾರ್ಟ್ ಸಿಟಿ ಮುಂಭಾಗದಲ್ಲಿ ನಡೆಯಿತು. ಹಾಜಿ ಅಬ್ದುಲ್ ಹಕೀಮ್ ಅರ್ಷದಿ ದುವಾ ನಿರ್ವಹಿಸಿದರು. ಡಿ’…

SHOCKING : ಜಲಾಶಯದ ಬಳಿ ‘ರೀಲ್ಸ್’ ಮಾಡಲು ಹೋಗಿ ಐವರು ಯುವಕರು ಸಾವು : ಕೊನೆ ಕ್ಷಣದ ವಿಡಿಯೋ ವೈರಲ್ |WATCH VIDEO

ತೆ ಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಹೈದರಾಬಾದ್ ಮೂಲದ ಐವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್ನಿಂದ 40 ಕಿ.ಮೀ ದೂರದಲ್ಲಿರುವ ಕಾಲೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾಗಿರುವ ಮರ್ಕುಕ್ ಬ್ಲಾಕ್ನ ಕೊಂಡಪೋಚಮ್ಮ ಸಾಗರ್…

BIG NEWS: ಚಿರತೆ ಬಾಲ ಹಿಡಿದು ಚಕಿತಗೊಳಿಸಿದ್ದಾತನಿಗೆ ಆಘಾತ: ಮಗಳು ಚಿಕಿತ್ಸೆ ಫಲಿಸದೇ ಸಾವು

ಚಿರತೆಯ ಬಾಲ ಹಿಡಿದು ಎಲ್ಲರನ್ನು ಅಚ್ಚರಿಗೊಳಿಸಿದ್ದ ಆನಂದ್ ಗೆ ಆಘಾತ ಎದುರಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರ 13 ವರ್ಷದ ಮಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಆನಂದ್ ಅವರ ಮಗಳು ಕವನ (13) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ…

ಐತಿಹಾಸಿಕ “ಪುತ್ತೂರು ಉರೂಸ್”  ಸಮಾರೋಪ ಸಮಾರಂಭ-ಎಲ್ಲಾ ಧರ್ಮದವರೂ ಸೌಹಾರ್ಧತೆಯಿಂದ ಬದುಕಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ:ಶಾಸಕ ಅಶೋಕ್ ರೈ

ಪುತ್ತೂರು; ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶದಲ್ಲಿ ನಾನಾ ಧರ್ಮಗಳಿವೆ, ಜಾತಿಗಳಿವೆ. ಎಲ್ಲರೂ ನಾವು ಭಾರತೀಯರು ಎಂಬ ಭಾವ ನೆಯಿಂದ ಸೌಹಾಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ ಎಂದು ಪುತ್ತೂರು ಶಾಸಕರಾದ ಅಶೋಕ್ ರ ಹೇಳಿದರು. ಅವರು ಪುತ್ತೂರು…

ಜ.14-16:ಸ್ವಲಾತ್ ವಾರ್ಷಿಕ ಹಾಗೂ ತಾಜುಲ್ ಉಲಮಾ ಅನುಸ್ಮರಣಾ ಕಾರ್ಯಕ್ರಮ-ಇಂದು ಖುದುವತುಸ್ಸಾದಾತ್ ಕುಂಬೋಳ್ ತಂಙಳ್ ರವರಿಗೆ ಗೌರವಾರ್ಪಣೆ

ರೆಂಜ: ಫಾರೂಖ್ ಜುಮಾ ಮಸ್ಜಿದ್ ಹಯಾತ್ ನಗರ, ರೆಂಜ ಇಲ್ಲಿಯ ಆಡಳಿತ ಸಮಿತಿ ಹಾಗೂ ಸರ್ವ ಜಮಾಅತರ ಪರವಾಗಿ ಗೌರವಾಧ್ಯಕ್ಷ ಖುದುವತುಸ್ಸಾದಾತ್ ಸಯ್ಯಿದ್ ಕೆ.ಎಸ್ ಆಟ್ಟಕ್ಕೋಯ ತಂಙಳ್ ಕುಂಬೋಳ್ ರವರಿಗೆ ಇಂದು ಮಗ್ರಿಬ್ ನಮಾಝ್ ಬಳಿಕ ಫಾರೂಖ್ ಜುಮಾ ಮಸ್ಜಿದ್ ವಠಾರದಲ್ಲಿ…

ಕಡಬ: ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು

ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ‌ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ರವಿವಾರ ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಎಂಬವರು ನೆಲ್ಯಾಡಿಯಲ್ಲಿ‌ ನಡೆದ ಕಾರ್ಯಕ್ರಮಕ್ಕೆಂದು ಬೀಗ…

BREAKING : ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ : ಕಾಟನ್ ಪೇಟೆ ಪೊಲೀಸರಿಂದ ಅರೋಪಿ ಅರೆಸ್ಟ್

ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಟನ್ ಪೇಟೆ ಪೊಲೀಸರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಘಟನಾ ಸ್ಥಳದಲ್ಲಿ…

ಪುತ್ತೂರು ಪಿಎಲ್‌ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ -ಅಮಾನತು ಎಚ್ಚರಿಕೆ- ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಶಾಸಕ ಅಶೋಕ್ ಕುಮಾರ್ ರೈ

ಇಲ್ಲಿನ ಪಿಎಲ್‌ಡಿ ಬ್ಯಾಂಕ್‌ನ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಸಂಬಂಧ ಬ್ಯಾಂಕ್‌ಗೆ ಭಾನುವಾರ ತೆರಳಿದ ಶಾಸಕ ಅಶೋಕ್‌ಕುಮಾರ್ ರೈ ಅವರು ಚುನಾವಣಾ ಅಧಿಕಾರಿಯನ್ನು ತರಾಟೆ ತೆಗೆದುಕೊಂಡು ಅಮಾನತು ಮಾಡುವ ಎಚ್ಚರಿಕೆ ನೀಡಿದರು.…

Join WhatsApp Group
error: Content is protected !!