Author: Vidyamaana

ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಮೊನ್ಸಿಂಜ್ಞೋರ್ ಆಂಟನಿ ಪತ್ರಾವೋ ಅವರ ಸ್ಮರಣಾರ್ಥ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಅ.30 ಮತ್ತು 31ರಂದು ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅ.30ರಂದು ಉದ್ಘಾಟನೆ: ಅ.30ರಂದು ಬೆಳಿಗ್ಗೆ 9.15ಕ್ಕೆ ನಡೆಯಲಿರುವ…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ..!!

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು ಕಾರ್ಯವ್ಯಾಪ್ತಿ) ಆದೇಶಿಸಿದೆ.ನೆಲ್ಯಾಡಿ ನಿವಾಸಿ…

ಪುತ್ತೂರು :ಜಮೀನಿನ ದಾಖಲೆ ಸರಿಪಡಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಜಯರಾಮ ಎಂಬಾತನ ವಿರುದ್ಧ ಬಿಳಿನೆಲೆಯ ಯುವತಿಯೊಬ್ಬರು ದೂರು ನೀಡಿದ್ದಾರೆ. ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರಿನಲ್ಲಿ…

ಗಾಯಗೊಂಡರೂ ಕಾಕ್‌ಪಿಟ್ ಬಾಗಿಲು ತೆರೆದು ದುರಂತ ತಪ್ಪಿಸಿದ ಭಾರತೀಯ Flydubai ಪೈಲಟ್‌ ಮಚ್ಚಾರ್‌ ಗೆ UAE ಗೌರವ

ಫ್ಲೈದುಬೈ ವಿಮಾನದ ಕಾಕ್‌ಪಿಟ್‌ ನಲ್ಲಿ ದಾಳಿ ನಡೆದಾಗ ಗಂಭೀರವಾಗಿ ಗಾಯಗೊಂಡಿದ್ದರೂ ಧೈರ್ಯ ಕಳೆದುಕೊಳ್ಳದೆ ಕಾಕ್‌ಪಿಟ್ ಬಾಗಿಲು ತೆರೆದು, ಸಂಭವಿಸಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಲು ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಗೌರವ ಸಲ್ಲಿಸಿದೆ.…

ಕಾಪು: ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ; ಇಬ್ಬರ ಬಂಧನ..!!

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ…

ಪುತ್ತೂರು: ನವವಿವಾಹಿತೆ ವಿಷ ಸೇವಿಸಿ ಸಾವು; ನಾದಿನಿ, ಮೈದುನನ ವಿರುದ್ಧ ಪ್ರಕರಣ

ಪುತ್ತೂರು: ನವವಿವಾಹಿತೆಯೊಬ್ಬರು ವಿಷ ಸೇವಿಸಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ನರಿಮೊಗರು ವ್ಯಾಪ್ತಿಯ ವೀರಮಂಗಲದಲ್ಲಿ ನಡೆದಿದೆ. ಈ ಸಂಬಂಧ ಪತಿಯ ಸಹೋದರ ಹಾಗೂ ಸಹೋದರಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವೀರಮಂಗಲ ನಿವಾಸಿ ಸುಂದರ ಅವರ ಪತ್ನಿ ಮಮತಾ…

ಪುತ್ತೂರು ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ: 2.04 ಲಕ್ಷ ಮತದಾರರು-1,038 ಮತದಾರರ ಹೆಸರು ಡಿಲೀಟ್‌; 3,645 ಹೊಸ ಮತದಾರರ ಸೇರ್ಪಡೆ..!!

ಪುತ್ತೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ 1,00,703 ಪುರುಷರು ಹಾಗೂ 1,03,478 ಮಹಿಳೆಯರು ಸೇರಿದಂತೆ ಒಟ್ಟು 2,04,181 ಮತದಾರರಿದ್ದಾರೆ. ಪುರುಷರಿಗಿಂತ…

ಪುತ್ತೂರು, ಕಡಬ, ಉಪ್ಪಿನಂಗಡಿ ಭಾಗಗಳಲ್ಲಿ ನಾಳೆ ವಿದ್ಯುತ್‌ ನಿಲುಗಡೆ

ಪುತ್ತೂರು: ಅ.29ರಂದು ವಿದ್ಯುತ್‌ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಉಪ್ಪಿನಂಗಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ಪುತ್ತೂರು–ಕಡಬ–ಸುಬ್ರಹ್ಮಣ್ಯ ವಿದ್ಯುತ್‌ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಕಡಬ…

ಮಂಗಳೂರು: ಮಾಂಸ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಕಾರುಗಳಲ್ಲಿ ಬೆನ್ನಟ್ಟಿ ಜೀವಬೆದರಿಕೆ; ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಕೇರಳದ ಉಪ್ಪಳದಿಂದ ಕಾನೂನುಬದ್ಧ ಬಿಲ್‌ನೊಂದಿಗೆ ಎಮ್ಮೆ ಮತ್ತು ಎತ್ತಿನ ಮಾಂಸ ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಕಾರುಗಳಲ್ಲಿ ಬೆನ್ನಟ್ಟಿ, ಬ್ಯಾರಿಕೇಡ್ ಅಡ್ಡಹಾಕಿ ತಡೆಯಲು ಯತ್ನಿಸಿ ಜೀವಬೆದರಿಕೆಯೊಡ್ಡಿದ ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೋಕಟ್ಟೆ ನಿವಾಸಿ, ಪಿಕಪ್ ಚಾಲಕ ಮೊಹಮ್ಮದ್…

ಡಿಸಿಎಂ ಜಿ. ಪರಮೇಶ್ವರ್‌ಗೆ ತೀವ್ರ ಎದೆನೋವು: ವೈದೇಹಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಮೇಶ್ವರ್ ಆಸ್ಪತ್ರೆಗೆ ದಾಖಲಾದ…

Join WhatsApp Group
error: Content is protected !!