ಕೊಡಾಜೆ: ನಾಳೆ (ಜ.18) ರಾಜ್ಯಮಟ್ಟದ ದಫ್ ಸ್ಪರ್ಧೆ
ಬಂಟ್ವಾಳ, ಜ.16: ಐಕ್ಯ ವೇದಿಕೆ ಕೊಡಾಜೆ ಇದರ ಆಶ್ರಯದಲ್ಲಿ ರಾಜ್ಯಮಟ್ಟದ ದಫ್ ಸ್ಪರ್ಧೆ, ನೂತನ ಕಚೇರಿ ಉದ್ಘಾಟನೆ, ಸನ್ಮಾನ ಹಾಗೂ ಐಕ್ಯತಾ ಜಸ್ನೇ-2026 ಕಾರ್ಯಕ್ರಮವು ಜ.18 ರಂದು ಕೊಡಾಜೆ ತರ್ಬಿಯತುಲ್ ಇಸ್ಲಾಮ್ ಮದ್ರಸ ವಠಾರದ ಮರ್ಹೂಮ್ ಸುಲ್ತಾನ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ.…
