Author: Vidyamaana

ನಿವೇಶನ ರಹಿತರಿಗೆ ಯಾವುದೇ ಗ್ರಾಮದಲ್ಲಿಯೂ ಅರ್ಜಿ ಸಲ್ಲಿಸಬಹುದು; ರಾಜೀವ ಗಾಂಧಿ ವಸತಿ ನಿಗಮದಿಂದ ಸುತ್ತೋಲೆ

ಪುತ್ತೂರು ಶಾಸಕ ಅಶೋಕ್ ರೈ ನಿವೇಶನ ಹಂಚಿಕೆ ಕಾರ್ಯಕ್ಕೆ ಸರಕಾರದಿಂದ ಪೂರ್ಣ ಬೆಂಬಲ

ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನು ಮುಂದಕ್ಕೆ ಯಾವುದೇ ಗ್ರಾಮದಲ್ಲಿ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ನಿವೇಶನಕ್ಕೆ ಆಯಾ ಗ್ರಾಮದಲ್ಲಿ ಅರ್ಜಿ ಸಲ್ಲಿಸಿದ್ದು ಅಲ್ಲಿ ನಿವೇಶನದ ಕೊರತೆಯಿದ್ದಲ್ಲಿ ಪಕ್ಕದ ಗ್ರಾಮ ಅಥವಾ ನಿವೇಶನ ಪಡೆದುಕೊಳ್ಳಲು…

ಪುತ್ತೂರು ವಿಧಾನಸಭಾ ಕ್ಷೇತ್ರ: ೯ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ ೯ ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು…

ಜ.31–ಫೆ.1ರಂದು ಮಂಗಳೂರಿನಲ್ಲಿ ಆಯುಷ್ ಹಬ್ಬ; ಸ್ಪೀಕರ್ ಯು.ಟಿ. ಖಾದರ್‌ರಿಂದ ಪೋಸ್ಟರ್ ಬಿಡುಗಡೆ

ಜ.31–ಫೆ.1ರಂದು ಮಂಗಳೂರಿನಲ್ಲಿ ಆಯುಷ್ ಹಬ್ಬ; ಸ್ಪೀಕರ್ ಯು.ಟಿ. ಖಾದರ್‌ರಿಂದ ಪೋಸ್ಟರ್ ಬಿಡುಗಡೆಮಂಗಳೂರು, ಜ.3: ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಹಬ್ಬ ಸಮಿತಿಯ ಸಹಕಾರದಲ್ಲಿ ಜಿಲ್ಲೆಯ ಎಲ್ಲಾ ಆಯುಷ್ ಆಸ್ಪತ್ರೆಗಳು, ಕಾಲೇಜುಗಳು ಮತ್ತು ವೃತ್ತಿನಿರತ ಆಯುಷ್ ವೈದ್ಯರ ಜಂಟಿ…

ಬೆಳ್ತಂಗಡಿ :ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ; ನಾಲ್ಕು ವಿಶೇಷ ತಂಡಗಳಿಂದ ತನಿಖೆ

ಬೆಳ್ತಂಗಡಿ, ಜ.14: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ನಡೆದ 15 ವರ್ಷದ ಸುಮಂತ್‌ ಅವರ ಅಸಹಜ ಸಾವು ಪ್ರಕರಣದಲ್ಲಿ ಶವಪರೀಕ್ಷೆಯ ಪ್ರಾಥಮಿಕ ವರದಿ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದೆ.ಪ್ರಾಥಮಿಕ ವರದಿ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು…

ಪ್ರಾಮಾಣಿಕತೆಗೆ ಮೆಚ್ಚುಗೆ: ಮರೆತಿದ್ದ ದಾಖಲೆಗಳ ಬ್ಯಾಗ್‌ನ್ನು ವಾರಸುದಾರರಿಗೆ ಹಸ್ತಾಂತರಿಸಿದ SDTU ರಿಕ್ಷಾ ಯೂನಿಯನ್ ಅಧ್ಯಕ್ಷ ಆಸಿಫ್ ಮುಕ್ವೆ..!!

ಪುತ್ತೂರು: ರಿಕ್ಷಾದಲ್ಲಿ ಪ್ರಯಾಣಿಸಿದ್ದ ಮಹಿಳೆಯೊಬ್ಬರು ಮರೆತು ಹೋಗಿದ್ದ ಮುಖ್ಯ ದಾಖಲೆಗಳ ಬ್ಯಾಗ್‌ನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸುವ ಮೂಲಕ SDTU ರಿಕ್ಷಾ ಯೂನಿಯನ್ ಅಧ್ಯಕ್ಷ ಆಸಿಫ್ ಮುಕ್ವೆ ಅವರು ಪ್ರಾಮಾಣಿಕತೆಗೆ ಮಾದರಿಯಾಗಿದ್ದಾರೆ.ಪುತ್ತೂರಿನಿಂದ ಪುರುಷರಕಟ್ಟೆಗೆ ಮಹಿಳೆಯೊಬ್ಬರು ಆಸಿಫ್ ಮುಕ್ವೆ ಅವರ ರಿಕ್ಷಾದಲ್ಲಿ ಪ್ರಯಾಣಿಸಿದ್ದರು. ಮನೆ…

ಪುತ್ತೂರು: ನಾಳೆ ( ಜ.15) – ಡಾ.ನಝೀರ್ ಅಹಮದ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್ ಅವರ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಆಶ್ರಯದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿ ತಪಾಸಣೆ, HbA1C, ಶುಗರ್, ಕೊಲೆಸ್ಟ್ರಾಲ್ ಹಾಗೂ ಬಿ.ಎಂ.ಡಿ (ಬೋನ್ ಮಿನರಲ್ ಡೆನ್ಸಿಟಿ)…

ಪುತ್ತೂರು :ಉಭಯ ಜಿಲ್ಲೆಯ ಶಾಸಕ,ಸಂಸದರು‌ ಮನಸ್ಸು ಮಾಡಿದರೆ ಕುಮ್ಕಿಯನ್ನೇ ತೆಗೆದುಹಾಕಬಹುದು: ಶಾಸಕ ಅಶೋಕ್ ರೈ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ‌ಕುಮ್ಕಿ ವಿಚಾರವೇ‌ದೊಡ್ಡ ಕಿರಿಕಿರಿಯಾಗಿದೆ, ಬಹುತೇಕ ಬಡವರ ಜಾಗವನ್ನು ಅಧಿಕಾರಿಗಳು ಕುಮ್ಕಿ ಎಂದು ಬರೆದಿದ್ದಾರೆ,ಕುಮ್ಕಿ ಎಂಬುದೇ ಇಲ್ಲ, ಉಭಯ ಜಿಲ್ಲೆಯ‌ಶಾಸಕರುಗಳು, ಇಬ್ಬರು‌ಸಂಸದರೆಲ್ಲಾ ಒಟ್ಟು ಸೇರಿ ಹೋರಾಟ ಮಾಡಿದರೆ ಕುಮ್ಕಿಯನ್ನೇ ತೆಗೆದು ಹಾಕಬಹುದು ಎಂದು ಶಾಸಕ ಅಶೋಕ್…

ಸಹಕಾರದ ದಾರಿಯಲ್ಲಿ ನಕ್ಷತ್ರದಂತೆ ಮಿನುಗುವ ಸೀತಾರಾಮ ರೈ: ನಳಿನ್ ಕುಮಾರ್ ಕಟೀಲ್-ಈಶ್ವರಮಂಗಲದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ೧೭ನೇ ಶಾಖೆ ಉದ್ಘಾಟನೆ

ಪುತ್ತೂರು:ಆತ್ಮೀಯತೆ, ಅಧ್ಯಯನಶೀಲತೆ ಹಾಗೂ ಸಾಧನಾಶೀಲತೆಯ ಮೂಲಕ ಸಮಾಜಕ್ಕಾಗಿ ಬದುಕಿದವರು ನಕ್ಷತ್ರದಂತೆ ಮಿನುಗುತ್ತಾರೆ. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ನಿರಂತರ ಕೊಡುಗೆ ನೀಡುತ್ತಿರುವ ಸವಣೂರು ಕೆ. ಸೀತಾರಾಮ ರೈ ಸಮಾಜಕ್ಕೆ ದಿಗ್ದರ್ಶನ ನೀಡುವ ವ್ಯಕ್ತಿ ಎಂದು ದಕ್ಷಿಣ ಕನ್ನಡ ಮಾಜಿ ಸಂಸದ ನಳಿನ್ ಕುಮಾರ್…

ಸಮಸ್ತ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಮುಸ್ಲಿಯಾರ್ ನಿಧನ

ಕಾಸರಗೋಡು, ಜ.12: ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷರೂ, ಚಟ್ಟಂಚಾಲ್ ಮಲಬಾರ್ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಮೊಗ್ರಾಲ್ ಕಡವತ್ ದಾರುಸ್ಸಲಾಮ್ ನಿವಾಸಿ ಯು.ಎಂ. ಅಬ್ದುರ್ರಹ್ಮಾನ್ ಮುಸ್ಲಿಯಾರ್ (86) ಅವರು ಸೋಮವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರು…

ಮಂಗಳೂರು ಪೊಲೀಸರ ಭರ್ಜರಿ ಬೇಟೆ: 4 ಕೋಟಿ ಮೌಲ್ಯದ ಡ್ರಗ್ಸ್ ಸಹಿತ ಉಗಾಂಡ ಮಹಿಳೆ, 6 ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ. ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್‌ಗಳ…

Join WhatsApp Group
error: Content is protected !!