ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನಪ್ಪಿದ ಘಟನೆ ರವಿವಾರ ನಡೆದಿದೆ. ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ…
