ದೇಶದಲ್ಲಿ ಇಂಧನ ಕೊರತೆ ಇಲ್ಲ:60 ದಿನಗಳಿಗೆ ಸಾಕಾಗುವಷ್ಟು ದಾಸ್ತಾನು ಇದೆ :ಕೇಂದ್ರದ ಸ್ಪಷ್ಟನೆ
ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ (LPG) ಕೊರತೆ ಎದುರಾಗಿದೆ ಎಂಬ ವರದಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದೆ. ಇಂತಹ ಸುದ್ದಿ ಜನರಲ್ಲಿ ಅನಾವಶ್ಯಕ ಆತಂಕ ಉಂಟುಮಾಡಿ ಅತಿಯಾದ ಖರೀದಿಗೆ ಪ್ರಚೋದಿಸುವ ಉದ್ದೇಶಪೂರ್ವಕ…
