Asia Cup: ಬಲಾಢ್ಯ ಭಾರತಕ್ಕೆ ಮಣಿದ ಪಾಕಿಸ್ತಾನ
ಭಾನುವಾರ ರಾತ್ರಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದ ಗ್ಯಾಲರಿಗಳು ನಿರೀಕ್ಷೆಯಂತೆ ಪೂರ್ಣ ತುಂಬಿರಲಿಲ್ಲ. ಆದರೆ, ಇದರಿಂದ ಭಾರತದ ಆಟಗಾರರ ಆಲ್ರೌಂಡ್ ಆಟದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಈ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ…
