Author: Vidyamaana

ಕೊಳ್ತಮಜಲು ರಹಿಮಾನ್ ಹತ್ಯೆ ಪ್ರಕರಣ : ಡಿವೈಎಸ್ಪಿ ವಿಜಯ ಪ್ರಕಾಶ್‌ ನೇತೃತ್ವದಲ್ಲಿ 5 ಪೊಲೀಸ್‌ ತಂಡ ರಚನೆ…!!!

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣದ ಆರೋಪಿಗಳ ಬಂಧನಕ್ಕಾಗಿ 5ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ…

ಡಂಬಲ್ಸ್‌ ನಿಂದ ಹೊಡೆದು ಹೆಂಡತಿ ಹತ್ಯೆ – ಪತಿಯೂ ನೇಣಿಗೆ ಶರಣು!

ಡಂಬಲ್ಸ್‌ ನಿಂದ ಹೆಂಡತಿಯ ತಲೆಗೆ ಹೊಡೆದು ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ದೇವನಹಳ್ಳಿಯ ವಿಜಯಪುರದಲ್ಲಿ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಇದೇ ಕಾರಣದಿಂದ ಹತ್ಯೆ…

ಮಂಗಳೂರು: ದುರ್ಷರ್ಮಿಗಳಿಂದ ಕೊಲೆಯಾದ ರಹ್ಮಾನ್‌ರ ಮೃತದೇಹ ಕೊಳ್ತಮಜಲಿಗೆ

ದುಷ್ಕರ್ಮಿಗಳಿಂದ ಮಂಗಳವಾರ ಕೊಲೆಯಾದ ಅಬ್ದುಲ್ ರಹ್ಮಾನ್ ಮೋನು ಅವರ ಮೃತದೇಹವನ್ನು ಕೊಳ್ತಮಜಲಿಗೆ ಬುಧವಾರ ಬೆಳಗ್ಗೆ ತೆಗೆದುಕೊಂಡು ಹೋಗಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ಅಬ್ದುಲ್ ರಹ್ಮಾನ್ ಮೋನು ಅವರ ಮಯ್ಯತ್ ಸ್ನಾನ ಮಾಡಿಸಲಾಯಿತು. ಅಲ್ಲಿ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ…

ರಹಿಮಾನ್ ಹತ್ಯೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ…

ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಸಂದರ್ಭ ಬಂದ್ ಗೆ ಕರೆ ನೀಡಿದ್ದ ಹಿನ್ನಲೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ…

ಕ್ಷಮಿಸು ಪುಟ್ಟಾ ಎಂದು ಹೇಳಲು ಮಾತ್ರ ಸದ್ಯ ನನ್ನಿಂದ ಸಾಧ್ಯ..✍️ಜಮುಕ್ರಿ

ಈ ಪುಟ್ಟ ಮಗುವಿಗೆ ಹಿಂದು ಗೊತ್ತಿಲ್ಲ, ಮುಸ್ಲಿಂ ಗೊತ್ತಿಲ್ಲ.ರಾಮ ಗೊತ್ತಿಲ್ಲ, ರಹೀಮ್ ಗೊತ್ತಿಲ್ಲ. ಮಂದಿರ ಗೊತ್ತಿಲ್ಲ, ಮಸೀದಿ ಗೊತ್ತಿಲ್ಲ.ಚಾಕು ತಾಗಿದರೆ ಗಾಯ, ನೋವು, ಆಗ್ತದೆ ಎಂದು ಕೂಡ ಗೊತ್ತಿಲ್ಲ.ಖಂಡನೆ ಗೊತ್ತಿಲ್ಲ, ಕಠಿಣ ಕ್ರಮ ಗೊತ್ತಿಲ್ಲ, ಸೆಕ್ಷನ್ ಗೊತ್ತಿಲ್ಲ..ಗೊತ್ತಿರುವುದು ಅಪ್ಪ,ಅಮ್ಮ, ಪ್ರೀತಿ,ಕೊಂಡಾಟ, ಚಾಕ್ಲೆಟ್…

ಶರಣ್‌ ಪಂಪ್‌ವೆಲ್ ಬಂಧನ..!!!

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್‌ ಪಂಪ್‌ವೆಲ್‌ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.…

ದಕ್ಷಿಣ ಕನ್ನಡ :ಪುತ್ತೂರು ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ…

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ- ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ…

ಮರೆಯಲ್ಲಿ ನಿಂತು ವಾಹನ ತಡೆದರೆ ಕಠಿಣ ಕ್ರಮ; ಪೊಲೀಸರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಎಚ್ಚರಿಕೆ

ಪೊಲೀಸರು ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಘಟನೆ ತಲೆತಗ್ಗಿಸುವಂಥದ್ದು. ಇಂಥ ಘಟನೆಗಳು ಮರುಕಳುಹಿಸದಂತೆ ಕ್ರಮ ವಹಿಸಬೇಕು. ಘಟನೆಗೆ ಸಂಬಂಧಿಸಿ…

Join WhatsApp Group
error: Content is protected !!