ಸೆ. 15:ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ.!!
ಕಾಣಿಯೂರು: ಮಂಗಳೂರು ಸೆಂಟ್ರಲ್–ಸುಬ್ರಹ್ಮಣ್ಯ ರೋಡ್ ರೈಲು ಹಳಿಯ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 15ರಿಂದ ಈ ಮಾರ್ಗದಲ್ಲಿ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ. ಪ್ರಸ್ತುತ ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ ಹೊರಡುವ ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ತಲುಪಿ ಮತ್ತೆ…
