Author: Vidyamaana

Karnataka Monsoon Update: ಇಂದು ಮತ್ತು ನಾಳೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್ !

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ (Monsoon 2026) ಬಿರುಸಿನ ಆರಂಭ ಪಡೆದುಕೊಂಡಿದ್ದು, ಜೂನ್ 8 (ಇಂದಿನಿಂದ) ಮುಂದಿನ 48 ಗಂಟೆಗಳ ಕಾಲ ಕರ್ನಾಟಕದಾದ್ಯಂತ ವರುಣನ ಆರ್ಭಟ ತೀವ್ರಗೊಳ್ಳಲಿದೆ. ನೈಋತ್ಯ ಮುಂಗಾರು ಮಾರುತಗಳು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತ್ಯಂತ…

ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಆಶಾಕಿರಣ ಸೇವಾ ಸಂಸ್ಥೆಯ 73ನೇ ಸಹಾಯ ಯೋಜನೆಯಡಿ ಧನ ವಿತರಣೆ..!!

ಪುತ್ತೂರು, ಜೂ. 7: ಪುತ್ತೂರು ತಾಲೂಕು ಯುವಜನ ಇಲಾಖೆ ಪ್ರಶಸ್ತಿ ಪುರಸ್ಕೃತ ಶ್ರೀ ಕೃಷ್ಣ ಯುವಕ ಮಂಡಲ (ರಿ), ಸಿಟಿಗುಡ್ಡೆ ಪುತ್ತೂರು ಹಾಗೂ ಶ್ರೀ ಕೃಷ್ಣ ಬಡವರ ಆಶಾಕಿರಣ ಸೇವಾ ಸಂಸ್ಥೆ ವತಿಯಿಂದ 73ನೇ ಸಹಾಯ ಯೋಜನೆಯಡಿ ಮೇ ತಿಂಗಳ ಸಹಾಯಧನವನ್ನು…

ಫೇಸ್‌ಬುಕ್‌ನಲ್ಲಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆಗೆ ಅವಹೇಳನಕಾರಿ ಕಮೆಂಟ್ಸ್: ಆರೋಪಿ ಪೊಲೀಸರ ವಶಕ್ಕೆ

ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ. ಸುಧೀರ್ ಬಂಗೇರ ಎಂಬಾತ…

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!!

ಬಲ್ನಾಡ್‌ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಪುತ್ತೂರು, ಜೂ. 7: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡ್, ಎಸ್‌ಡಿಎಂಸಿ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳ ಸಂಘ ಉಜ್ರುಪಾದೆ-ಬಲ್ನಾಡ್ ಇವರ ಸಂಯುಕ್ತ ಆಶ್ರಯದಲ್ಲಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ…

ಮಳೆ ಸಂಕಷ್ಟಕ್ಕೆ ಪುತ್ತಿಲ ಪರಿವಾರದ ಅಭಯ: ಮೂರು ಆಂಬ್ಯುಲೆನ್ಸ್ ಸೇವೆಗೆ ಸಜ್ಜು..!!

ಪುತ್ತೂರು, ಜೂ. 7: ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪುತ್ತಿಲ ಪರಿವಾರ ಸನ್ನದ್ಧವಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರ ನೆರವಿಗೆ ಸದಾ ಸಿದ್ಧವಾಗಿರುವುದಾಗಿ ಪುತ್ತಿಲ ಪರಿವಾರ ತಿಳಿಸಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ…

ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶ;ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯು ವಿರೋಧ ಪಕ್ಷಗಳನ್ನೇ ಗುರಿಯಾಗಿಸುತ್ತಿದೆ, ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ; ಇಲ್ಯಾಸ್ ಮುಹಮ್ಮದ್ ತುಂಬೆ -ಪದಾಧಿಕಾರಿಗಳ ಪದಗ್ರಹಣ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರ ಸಮಾವೇಶವು ಪಡೀಲಿನ ಟ್ರಿನಿಟಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಮಾತನಾಡಿ, ಮುಂಬರುವ ಗ್ರಾಮ ಪಂಚಾಯಿತಿ,…

ಜೂ.11: ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ “ಉಚಿತ” ಆರೋಗ್ಯ ತಪಾಸಣಾ ಶಿಬಿರ…!!

ಪುತ್ತೂರು: ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದಿಂದ ಮೆಡ್‌ಲ್ಯಾಂಡ್ ಫೌಂಡೇಶನ್ ಹಾಗೂ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಆಶ್ರಯದಲ್ಲಿ ಜೂನ್ 11ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿವಿಧ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ…

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 164 ಗ್ರಾಂ ಎಂಡಿಎಂಎ ವಶ, ಇಬ್ಬರ ಬಂಧನ..!!!

ಮಂಗಳೂರು, ಜೂನ್ 6: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ (MDMA) ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ…

ಮುಂಬೈ: ಜೂನ್ 27-28ರಂದು ಡಾ. ಪ್ರದೀಪ್ ಕುಮಾರ್ ಹಾಸ್ಪಿಟಲ್ ಆಫ್ ಆಯುರ್ವೇದ ವತಿಯಿಂದ ವಿಶೇಷ ಆಯುರ್ವೇದ ವೈದ್ಯಕೀಯ ಶಿಬಿರ..!!

ಮುಂಬೈ: ಡಾ. ಪ್ರದೀಪ್ ಕುಮಾರ್ ಹಾಸ್ಪಿಟಲ್ ಆಫ್ ಆಯುರ್ವೇದ ವತಿಯಿಂದ ಜೂನ್ 27 ಮತ್ತು 28ರಂದು ಎರಡು ದಿನಗಳ ವಿಶೇಷ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದೆ.30ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವ ಆಯುರ್ವೇದ ತಜ್ಞ ಡಾ. ಪ್ರದೀಪ್ ಕುಮಾರ್ (BAMS) ಅವರು ಶಿಬಿರದಲ್ಲಿ…

ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ..!!

ಬಂಟ್ವಾಳ, ಜೂ. 5: ಎಂಡಿಎಂಎ ಮಾದಕ ವಸ್ತುವನ್ನು ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು, ಅವರಿಂದ ₹7.64 ಲಕ್ಷ ಮೌಲ್ಯದ ಎಂಡಿಎಂಎ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಜೂನ್ 4ರಂದು ಸಂಜೆ ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನ…

Join WhatsApp Group
error: Content is protected !!