Author: Vidyamaana

ಶಿರಾಡಿಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ..!!

ಸಕಲೇಶಪುರ: ಜಿಲ್ಲೆಯ ಜನರ ಬಹುದಿನಗಳ ಕನಸು ಕೊನೆಗೂ ನನಸಾಗುವ ದಿನಗಳು ಹತ್ತಿರವಾಗಿವೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವು ಹಾಸನ ಜಿಲ್ಲೆಯ ಸಕಲೇಶಪುರ ನಿಲ್ದಾಣದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದವರೆಗೆ…

BREAKING : ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ 1 ವರ್ಷದವರೆಗೆ ಉತ್ಪಾದನೆ, ಮಾರಾಟ ಸಂಪೂರ್ಣ ಬಂದ್!

ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ…

ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ವಿಚಾರಸಂಕಿರಣ..!!

ಪುತ್ತೂರು: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮ ಆ.13ರಂದು ಆನ್‌ಲೈನ್ ಮೂಲಕ ನಡೆಯಲಿದೆ.ಪೋಷಕರು ಹಾಗೂ ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗಿರುವ ಈ…

ಪುತ್ತೂರು:ಅಕ್ರಮ–ಸಕ್ರಮ, 94C ಅರ್ಜಿ ವಿಲೇವಾರಿಗೆ ಒತ್ತಾಯ: ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ..!!

ಪುತ್ತೂರು: ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಮಂಜೂರಾತಿ ಆದ ಕಡತಗಳಿಗೆ ಹಕ್ಕುಪತ್ರ ಮತ್ತು ಪಹಣಿ ನೀಡುವಲ್ಲಿನ ವಿಳಂಬ ಹಾಗೂ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತಿಲ ಪರಿವಾರದ ನಿಯೋಗವು ಪುತ್ತೂರು ತಹಶೀಲ್ದಾರ್‌ರನ್ನು…

ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ..!!

ಮಂಗಳೂರುದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಅಡಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳು ಎದುರಿಸುತ್ತಿರುವ ಸ್ಥಳೀಯ ಹವಾಮಾನ ಸವಾಲುಗಳಿಗೆ ಅನುಗುಣವಾಗಿ ‘ಪುನರ್‌ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ’ (RWBCIS)ಯನ್ನು ಮರುಪರಿಷ್ಕರಿಸಬೇಕು ಎಂದು ದ.ಕ. ಸಂಸದ ಕ್ಯಾ.…

ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ಕಲ್ಲಾರೆ ಕೃಷ್ಣ ಆರ್ಕೆಡ್‌ನಲ್ಲಿರುವ ವೈದ್ಯಕೀಯ ಹಾಗೂ ಮಧುಮೇಹ ತಜ್ಞ ಡಾ. ನಝೀರ್ ಅಹಮದ್ ಅವರ ಡಾ. ನಝೀರ್ಸ್ ಡಯಾಬಿಟಿಸ್ ಸೆಂಟರ್‌ನಲ್ಲಿ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ಆ. 11ರಂದು ಉಚಿತ ಆರೋಗ್ಯ ತಪಾಸಣಾ ಹಾಗೂ ಜಾಗೃತಿ ಶಿಬಿರ ನಡೆಯಿತು.ಶಿಬಿರದಲ್ಲಿ ಸಾರ್ವಜನಿಕರಿಗೆ…

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಉದ್ಘಾಟನಾ ಕಾರ್ಯಕ್ರಮ – ಎನ್‌ಎಸ್‌ಎಸ್‌ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ. ಹರಿಪ್ರಸಾದ್ ಎಸ್..!!

ಪುತ್ತೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಪ್ರಮುಖ ಪಾತ್ರ ವಹಿಸುತ್ತದೆ. ಎನ್‌ಎಸ್‌ಎಸ್‌ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ…

ಫಿಲೋ ಕೆಸರ್ದ ಗೊಬ್ಬು: ಮಣ್ಣಿನೊಂದಿಗೆ ವಿದ್ಯಾರ್ಥಿಗಳ ನಂಟು ಬೆಸೆಯುವ ವಿಶಿಷ್ಟ ಕಾರ್ಯಕ್ರಮ..!!

ಪುತ್ತೂರು, ಆ. 11: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಮಾನವಿಕ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕೃಷಿ ಪರಂಪರೆ, ಮಣ್ಣಿನೊಂದಿಗೆ ನಂಟು ಹಾಗೂ ಸಮುದಾಯದ ಒಗ್ಗಟ್ಟಿನ ಮಹತ್ವವನ್ನು ಮೂಡಿಸುವ ಉದ್ದೇಶದಿಂದ ‘ಫಿಲೋ ಕೆಸರ್ದ ಗೊಬ್ಬು’ ಕಾರ್ಯಕ್ರಮವನ್ನು ಆ.10ರಂದು ಅಳಕೆಮಜಲಿನಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆ…

ವೀರಮಂಗಲ: ಮೃತ ಸತೀಶ್ ಕುಮಾರ್ ಕುಟುಂಬಕ್ಕೆ ‘ವಜ್ರತೇಜಸ್’ ತಂಡದಿಂದ ನೆರವು..!!

ಪುತ್ತೂರು: ವಿಶ್ವ ಹಿಂದೂ ಪರಿಷತ್‌–ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹಿಸಲಾದ ಮೊತ್ತದಿಂದ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಕುಟುಂಬಕ್ಕೆ ಸಹಾಯಧನ ನೀಡಲಾಯಿತು.ಸತೀಶ್ ಕುಮಾರ್ ಅವರು ಮೃತಪಟ್ಟ ಹಿನ್ನೆಲೆಯಲ್ಲಿ…

ಪತ್ನಿ ಬಸ್ ಕಂಡಕ್ಟರ್ ಜೊತೆ ಪರಾರಿ..!!; ನಟ ಅಖಿಲ್ ಎನ್‌ಆರ್‌ಡಿ ಹೇಳಿದ್ದೇನು?

ಕಂಟೆಂಟ್ ಕ್ರಿಯೇಟರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ ಅವರ ಪತ್ನಿ ಬಸ್ ಕಂಡಕ್ಟರ್ ಜೊತೆ ತೆರಳಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಅಖಿಲ್ ಅವರ ಆಪ್ತ ಸ್ನೇಹಿತ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಸಾಯಿ…

You missed

Join WhatsApp Group
error: Content is protected !!